ಅಧಿಕಾರಿಯೊಬ್ಬರಿಗೆ ಸೋಂಕು ದೃಢ

ಬೆಂಗಳೂರಿನ  ಪಾದರಾಯನಪುರದಲ್ಲಿ 67 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಸದ್ಯ 25 ಸಕ್ರಿಯ ಪ್ರಕರಣವಿದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಡ್ಸನ್ ವೃತ್ತದಲ್ಲಿರುವ ಬಿಬಿಎಂಪಿ ಕಚೇರಿಯಲ್ಲಿ ಕೆಎಎಸ್ ಅಧಿಕಾರಿಯಾಗಿ ಸೋಂಕಿತರು ಶಿಕ್ಷಣ ವಿಭಾಗದಲ್ಲಿ ಸಹಾಯಕ ಆಯುಕ್ತರಾಗಿ ಕೆಲಸ ಮಾಡುತ್ತಿದ್ದರು. ಈ ಅಧಿಕಾರಿ ಮೇ 29ರಂದು ಸೋಂಕಿಗೊಳಗಾಗಿದ್ದ ಜೆಡಿಎಸ್ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರ ಸಂಪರ್ಕಕ್ಕೆ ಬಂದಿದ್ದರು. ಆದ್ದರಿಂದ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ನಂತರ ಕಚೇರಿಯ ಆವರಣ, ನೆಲ ಮಹಡಿ, ಮೊದಲನೇ ಮಹಡಿಯನ್ನು ಸಂಪೂರ್ಣ ಸ್ವಚ್ಛಗೊಳಿಸಲಾಗಿದೆ. ಇಲಾಖೆಯಲ್ಲಿ ಹಾಗೂ ಕಚೇರಿಯಲ್ಲಿ ಕೆಲಸ ಮಾಡುವ ಅನೇಕ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿಗೆ ಇದ್ರಿಂದ ತೀವ್ರಾತಂಕ ಶುರುವಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಅಚ್ಚರಿ ಮೂಡಿಸಿದ ಕಾಮನಬಿಲ್ಲು

Mon Jun 1 , 2020
ದೆಹಲಿಯಲ್ಲಿ ನೆನ್ನೆ ಸಂಜೆ4 ಗಂಟೆ ಸುಮಾರಿಗೆ ಆರಂಭವಾದ ಮಳೆ ಒಂದು ಗಂಟೆ ನಂತರ ಕಡಿಮೆಯಾಯಿತು, ನಂತರ ಅಕ್ಕಪಕ್ಕದ ನಗರಗಳಾದ ನೋಯ್ಡಾ, ಫರೀದಾಬಾದ್ ಮತ್ತು ಗಾಜಿಯಾಬಾದ್ ಪ್ರದೇಶದಲ್ಲಿ ಜನರು ಮನೆಯಿಂದ ಹೊರಬಂದು ಕಾಮನಬಿಲ್ಲನ್ನು ವೀಕ್ಷಿಸಿ ಖುಷಿ ಪಟ್ಟರು. ಅಚ್ಚರಿಯೆಂದರೆ 2 ಕಾಮನಬಿಲ್ಲು ಒಟ್ಟಿಗೆ ಕಾಣಿಸಿದ್ದು, ನೂರಾರು ಮಂದಿ ಆ ಅಚ್ಚರಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದರು.   Please follow and like us:

Advertisement

Wordpress Social Share Plugin powered by Ultimatelysocial