ಅನಿಲ ದುರಂತದಲ್ಲಿ ಜೀವ ಕಳೆದುಕೊಂಡವರಿಗೆ ಹೆಚ್ ಡಿ ಕೆ ಸಂತಾಪ

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ 10  ಜನ ಸಾವನ್ನಪ್ಪಿದ್ದಾರೆ. 300ಕ್ಕೂ ಹೆಚ್ಚು ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು  ಟ್ವೀಟ್ ಮಾಡಿರುವ ಅವರು, ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

 

ವಿಶಾಖಪಟ್ಟಣಂ ಅನಿಲ ದುರಂತ ಅತ್ಯಂತ ದುರದೃಷ್ಟಕರ. ಈ ದುರಂತದಲ್ಲಿ ಜೀವ ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಇಂತಹ ಘಟನೆಗಳು ಮರುಕಳಿಸಿದಂತೆ ಎಚ್ಚರವಹಿಸಬೇಕು. ಈ ಘಟನೆಯಿಂದ ಸಂಕಟಕ್ಕೆ ಒಳಗಾದವರು ಬೇಗ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ವರದಿ:ಪೊಲಿಟಿಕಲ್ ಬ್ಯೂರೋ ಸ್ಪೀಡ್ ನ್ಯೂಸ್ ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

ಯಾರ ಬಳಿ ದುಡ್ಡಿದೆಯೋ ಅವರು ಮಾತ್ರ ಕುಡಿಯಿರಿ: ಅಬಕಾರಿ ಸಚಿವ

Thu May 7 , 2020
ದೆಹಲಿ, ಆಂಧ್ರ ಮಾದರಿಯಲ್ಲಿ ನಮ್ಮಲ್ಲೂ ಮದ್ಯ ಮಾರಾಟದ ಟ್ಯಾಕ್ಸ್ ಹೆಚ್ಚಳ ಆಗಿದೆ. ರಾಜ್ಯಾದ್ಯಂತ ಶೇ.40 ರಷ್ಟು ಮದ್ಯದಂಗಡಿಗಳು ತೆರೆದಿವೆ ಎಂದು ಅಬಕಾರಿ ಸಚಿವ ಹೆಚ್.ನಾಗೇಶ್ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಯಾರ ಬಳಿ ದುಡ್ಡಿದೆಯೋ ಅವರು ಮಾತ್ರ ಕುಡಿಯಿರಿ. ಎಂಎಸ್‌ಐಎಲ್ ಹಾಗೂ ವೈನ್ ಶಾಪ್ ಮೂಲಕ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಇದುವರೆಗೂ 500 ಕೋಟಿವರೆಗೂ ಕಲೆಕ್ಷನ್ ಆಗಿದೆ. ಒಂದು ಕ್ವಾರ್ಟರ್ ಮೇಲೆ 5 ರೂಪಾಯಿ ಹೆಚ್ಚಳವಾಗಲಿದೆ. ಒಟ್ಟು […]

Advertisement

Wordpress Social Share Plugin powered by Ultimatelysocial