ಅನೈತಿಕ ಸಂಬಂಧಕ್ಕೆ ಹರಿತು ನೆತ್ತರು

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯನ್ನ ಬರ್ಬರವಾಗಿ ಹತ್ಯೆ ನಡೆಸಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ಶಾಂತಮ್ಮ ಅಂತ ಗುರುತಿಸಲಾಗಿದೆ..ನಿನ್ನೆ ತಡರಾತ್ರಿ ಚಂದ್ರಾಲೇಔಟ್ ವ್ಯಾಪ್ತಿಯ ವಿನಾಯಕ ಲೇಔಟ್ ನಲ್ಲಿ ಘಟನೆ ನಡೆದಿದೆ..ಚತ್ರದಲ್ಲಿ ಕೆಲಸ ಮಾಡಿಕೊಂಡಿದ್ದ ಶಾಂತಮ್ಮ  ಧನು ಎಂಬಾತನನ್ನ ಮದ್ವೆಯಾಗಿದ್ದು,ಇಬ್ಬರು ಮಕ್ಕಳು ಕೂಡ ಇದ್ರು..ಇತ್ತಿಚೆಗೆ ವಿನಾಯಕ ಲೇಔಟ್ ನಲ್ಲಿ ವಡಿವೇಲು ಎಂಬಾತನ ಜೊತೆ ಶಾಂತಮ್ಮ ವಾಸವಿದ್ರು..ನಿನ್ನೆ ಮನೆಯಲ್ಲಿ ಶಾಂತಮ್ಮ ಹಾಗೂ ವಡಿವೇಲು ಇದ್ದಾಗ ಧನು ಎಂಟ್ರಿಯಾಗಿದ್ದ,.ಮೂವರು ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ..ಈ ವೇಳೆ ಶಾಂತಮ್ಮಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ..ಸದ್ಯ ಧನು,ವಡಿವೇಲು ಹಾಗೂ ವಡಿವೇಲು ಸಂಬಂಧಿ ನರಸಿಂಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

 

Please follow and like us:

Leave a Reply

Your email address will not be published. Required fields are marked *

Next Post

ಗುಡಿಸಲಿನಲ್ಲಿದ್ರೂ ಬಡವರಿಗೆ ಅಕ್ಕಿ ವಿತರಿಸಿದ ಮಹಾತಾಯಿ

Wed Apr 22 , 2020
ಉಡುಪಿ: ಕೊರೊನಾ ಸೋಂಕು ಹರಡುತ್ತಿರೋ ಈ ಸಂಧರ್ಭದಲ್ಲಿ ಸಂಘ ಸಂಸ್ಥೆಗಳು, ಶ್ರೀಮಂತರು ಬಡವರಿಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ನಡೆಸುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ಮಹಿಳೆ ತಾನೇ ಗುಡಿಸಲಲ್ಲಿ ವಾಸವಾಗಿದ್ರೂ, ಬಡವರ ಸಂಕಷ್ಟಕ್ಕೆ ನೆರವಾಗೋ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ..ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಅಲ್ಲೋ ಇಲ್ಲೊ ಸಿಕ್ಕಿದ ಮೀನು ಮಾರಿ ಪುಟ್ಟ ಗುಡಿಸಲಲ್ಲಿ ಜೀವನ ಸಾಗಿಸುತ್ತಿರುವ ಶಾರದಕ್ಕ ಎಂಬುವವರು, ಮಲ್ಪೆ ವಡಬಾಂಡೇಶ್ವರ ವಾರ್ಡ್ ನೆರ್ಗಿ ಯಲ್ಲಿ ಒಟ್ಟು 140 ಮನೆಗಳಿಗೆ […]

Advertisement

Wordpress Social Share Plugin powered by Ultimatelysocial