ಅಮೆರಿಕದಲ್ಲಿ ಒಂದೇ ದಿನಕ್ಕೆ ೪೦ ಸಾವಿರ ಹೊಸ ಸೋಂಕು ಪ್ರಕರಣ

ವಾಷಿಂಗ್ಟನ್: ಕೊರೊನಾ ಸೊಂಕಿನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಅಮೆರಿಕ, ಜಗತ್ತಿನಲ್ಲಿಯೇ ಅತ್ಯಧಿಕ ಕೋವಿಡ್-೧೯ ಪ್ರಕರಣಗಳನ್ನು ಹೊಂದಿದೆ. ಕಳೆದ ೨೪ ಗಂಟೆಗಳಲ್ಲಿ ಸೊಂಕಿನಿಂದ ೨,೭೦೦ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.
ಜಾನ್ಸ್ ಹಾಪ್‌ಕಿನ್ಸ್ ಯೂನಿವರ್ಸಿಟಿ ಮಾಹಿತಿ ಪ್ರಕಾರ ಒಂದೇ
ದಿನದಲ್ಲಿ ೨,೭೫೧ ಮಂದಿ ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದು, ೪೪,೮೫೪ ಜನ ಸಾವಿಗೀಡಾಗಿದ್ದಾರೆ.
ಬಿಎನ್‌ಒ ನ್ಯೂಸ್ ವೆಬ್‌ಸೈಟ್ ಪ್ರಕಾರ, ಜಗತ್ತಿನಾದ್ಯಂತ ೨೪,೭೯,೪೯೮ ಪ್ರಕರಣಗಳು ದಾಖಲಾಗಿದ್ದು, ಸೊಂಕಿನಿಂದ ೧,೭೦,೩೨೨ ಮಂದಿ ಮೃತಪಟ್ಟಿದ್ದಾರೆ. ಹಾಗೂ ೬,೧೨,೬೮೧ ಜನ ಗುಣಮುಖರಾಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಜಮೀರ್ ಅಹಮ್ಮದ್ ಗೆ, ಸಿದ್ದರಾಮಯ್ಯ ಎಚ್ಚರಿಕೆ…!

Wed Apr 22 , 2020
ಬೆಂಗಳೂರು : ಪಾದರಾಯನಪುರ ಗೂಂಡಾಗಿರಿ ಪ್ರಕರಣದಲ್ಲಿ ಪುಂಡರಿಗೆ ಸಪೋರ್ಟ್ ಮಾಡಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಪಾದರಾಯನಪುರ ಗೂಂಡಾಗಿರಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮ್ಮದ್ ದಿನಕ್ಕೊಂದು ಹೇಳಿಕೆ ಕೊಡುತ್ತಿರುವ ಹಿನ್ನಲೆ ತಮ್ಮ ನಿವಾಸಕ್ಕೆ ಕರೆಸಿಕೊಂಡ ಸಿದ್ದರಾಮಯ್ಯ ಎಚ್ಚರಿಕೆಯಿಂದ ಮಾತನಾಡುವಂತೆ ತಿಳಿಸಿದ್ದಾರೆ. ದಿನಕ್ಕೊಂದು ಹೇಳಿಕೆ ನೀಡಬೇಡ. ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಸುಮ್ಮನೆ ವಿವಾದ ಮಾಡಿಕೊಳ್ಳಬೇಡ. ತಪ್ಪು ನಡೆದಿದೆ, ಪೊಲೀಸರು ಅವರ […]

Advertisement

Wordpress Social Share Plugin powered by Ultimatelysocial