ಅಸ್ಸಾಂ ಸರ್ಕಾರದಿಂದ ಪತ್ರಕರ್ತರಿಗೆ ೫೦ ಲಕ್ಷ ಜೀವ ವಿಮಾ

ಗುವಾಹಟಿ: ಕೋವಿಡ್ ವಿರುದ್ಧ ಹೋರಾಡುತ್ತಿರು ಪತ್ರಕರ್ತರಿಗೆ ಅಸ್ಸಾಂ ರಾಜ್ಯ ಸರ್ಕಾರದಿಂದ ೫೦ಲಕ್ಷ ಜೀವ ವಿಮಾ ನೀಡುತ್ತದೆ ಎಂದು ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಹೇಳಿದರು. ಪತ್ರಕರ್ತರು ತಮ್ಮ ಪ್ರಾಣವನ್ನು ಒತ್ತೆಇಟ್ಟು ಎಲ್ಲರಿಗೂ ಸುದ್ದಿಗಳನ್ನು ಮುಟ್ಟಿಸುತ್ತಾರೆ. ಹಾಗೂ ಕೊರೊನಾಕ್ಕೆ ಸಂಬಂಧಿಸಿದ ವಿಷಯಗಳನ್ನು ಭಿತ್ತರಿಸುತ್ತಾರೆ. ಅವರೇ ನಿಜವಾದ ವೀರರು ಎಂದು ಹೇಳಿದರು. ಅವರಿಗೆ ನಮ್ಮ ಸರ್ಕಾರ ಪ್ರತಿಯೊಬ್ಬರಿಗೂ ೫೦ಲಕ್ಕದ ಜೀವ ವಿಮಾ ನೀಡುತ್ತದೆ ಎಂದು ತಿಳಿಸಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಾರ ೩೬%ರಷ್ಟು ಕೊರೊನಾ ಪ್ರಕರಣಗಳಿವೆ.

Please follow and like us:

Leave a Reply

Your email address will not be published. Required fields are marked *

Next Post

ನೀತಿ ಆಯೋಗದ ಅಧಿಕಾರಿಗೆ ಕೊರೊನಾ ಪಾಸಿಟಿವ್

Tue Apr 28 , 2020
ನವದೆಹಲಿ: ರಾಜಧಾನಿ ದೆಹಲಿಯ ನೀತಿ ಆಯೋಗದ ಕಚೇರಿಯಲ್ಲಿ ಅಧಿಕಾರಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಇಡೀ ಕಟ್ಟಡವನ್ನು ಎರಡು ದಿನಗಳ ಮಟ್ಟಿಗೆ ಸೀಲ್ ಡೌನ್ ಮಾಡಲಾಗಿದೆ. ನೀತಿ ಆಯೋಗದ ನಿರ್ದೇಶಕರ ಹಂತದ ಅಧಿಕಾರಿಗೆ ಕೊರೋನಾ ವಕ್ಕರಿಸಿದ್ದು ಇದರಿಂದಾಗಿ ಇಡೀ ಕಚೇರಿಯನ್ನು ಸೀಲ್ ಡೌನ್ ಮಾಡಿ ಸೋಂಕು ನಿವಾರಕ ಕ್ರಿಮಿನಾಶಕ ಸಿಂಪಡಣೆ ಮಾಡಿ ಸ್ವಚ್ಛ ಮಾಡುವ ಕಾರ್ಯ ನಡೆಯುತ್ತಿದೆ ಎಂದು ಆಯೋಗದ ಆಡಳಿತಾತ್ಮಕ ವಿಭಾಗದ ಉಪ ಕಾರ್ಯದರ್ಶಿ ಅಜಿತ್ ಕುಮಾರ್ ತಿಳಿಸಿದ್ದಾರೆ. […]

Advertisement

Wordpress Social Share Plugin powered by Ultimatelysocial