ಸರ್ಕಾರಿ ಆಯುಷ್ ವೈದ್ಯರ ವೇತನ ಹೆಚ್ಚಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಆಯುಷ್ ಇಲಾಖೆ ವೈದ್ಯರು ಮತ್ತು ಸಿಬ್ಬಂದಿ ಜತೆ ಮಾತುಕತೆ ನಡೆಸಿದ ಬಳಿಕ ಈ ವಿಷಯ ತಿಳಿಸಿ, ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರು ಅಲೋಪತಿ ಗುತ್ತಿಗೆ ವೈದ್ಯರಿಗೆ ಯಾವ ಆಧಾರದಲ್ಲಿ ವೇತನ ಹೆಚ್ಚಿಸಲಾಗಿದೆಯೋ ಅದೇ ಮಾನದಂಡದ ಆಧಾರದ ಮೇಲೆ ಆಯುಷ್ ವೈದ್ಯರ ವೇತನ ಹೆಚ್ಚಿಸಲಾಗುವುದು ಎಂದರು.
ಆಯುಷ್ ವೈದ್ಯರ ವೇತನ ಹೆಚ್ಚಳ

Please follow and like us: