ಆಸ್ಪತ್ರೆಯ ೩೧ ಸಿಬ್ಬಂದಿಗೆ ಕೊರೊನಾ ಧೃಡ

ನವದೆಹಲಿ: ಡೆಡ್ಲಿ ಕೊರೊನಾ ವೈದ್ಯರನ್ನು ಸಹ ಬಿಟ್ಟಿಲ್ಲ. ಬಾಬುಜಗಜೀವನರಾಮ್ ಆಸ್ಪತ್ರೆಯ ೧೧ ವೈದ್ಯರು ಸೇರಿ ೩೧ ಸಿಬ್ಬಂದಿಗೆ ಕೋವಿಡ್-೧೯ ಟೆಸ್ಟ್ನಲ್ಲಿ ಪಾಸಿಟಿವ್ ಬಂದಿದೆ. ಎಲ್‌ಎನ್‌ಜೆಪಿ ಆಸ್ಪತ್ರೆ, ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಇವರನ್ನು ದಾಖಲಿಸಲಾಗಿದೆ. ಇನ್ನೂ ಕೆಲವರಿಗೆ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ.
ಕಳೆದ ಕೆಲವು ದಿನಗಳ ಅವಧಿಯಲ್ಲಿ ಒಟ್ಟು ೩೫೦ ಸಿಬ್ಬಂದಿಯನ್ನು ಈ ಟೆಸ್ಟ್ಗೆ ಒಳಪಡಿಸಲಾಗಿದೆ. ಈ ಪೈಕಿ ೩೧ ಜನರ ವರದಿ ಪಾಸಿಟಿವ್ ಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ಬಿಹಾರಿ ಕೂಲಿ ಕಾರ್ಮಿಕರಿಂದ ಆಂತಕ

Sat Apr 25 , 2020
ಬೆಂಗಳೂರು:  ಇಡೀ ಬೆಂಗಳೂರನ್ನೇ ಬಿಹಾರಿ ಪ್ರಕರಣ ಬೆಚ್ಚಿ ಬೀಳಿಸುತ್ತಿದೆ. ಈ ನಡುವೆ ಬಿಹಾರಿ ಕಾರ್ಮಿಕರು ಗಾಯಿತ್ರಿನಗರ ಜನರ ನೆಮ್ಮದಿ ಕೆಡಿಸಿದ್ದಾರೆ. ಗಾಯಿತ್ರಿನಗರದಲ್ಲಿ 7 ಜನ ಬಿಹಾರಿ ಕೂಲಿ ಕಾರ್ಮಿಕರು ಕಾಣಿಸಿಕೊಂಡಿದ್ದಾರೆ. ಬೆಳ್ಳಂಬೆಳಗ್ಗೆಯೇ ಗಾಯಿತ್ರಿನಗರದ ರಸ್ತೆಗಳಲ್ಲಿ ಬಿಹಾರಿ ಮೂಲದ ಕಾರ್ಮಿಕರು ಓಡಾಟ ಮಾಡಿದ್ದಾರೆ. ಅದರಲ್ಲೂ ಗ್ರೀನ್ ಜೋನ್‍ನಲ್ಲಿ ಕಾಣಿಸಿಕೊಂಡ ಕೂಲಿ ಕಾರ್ಮಿಕರಿಂದ ಆತಂಕ ಹೆಚ್ಚಾಗಿದೆ. ಈ ಮೂಲಕ ಹೊಂಗಸಂದ್ರ ಮಾತ್ರವಲ್ಲದೆ ಬೆಂಗಳೂರಿನ ಗ್ರೀನ್‍ಜೋನ್ ಆಗಿದ್ದ ಜಾಗಕ್ಕೂ ಕೂಲಿ ಕಾರ್ಮಿಕರು ಬಂದಿದ್ದಾರೆ. ಬಿಹಾರಿ […]

Advertisement

Wordpress Social Share Plugin powered by Ultimatelysocial