ಇಂದಿನಿಂದ ದ್ವಿತೀಯ ಪಿಯು ಮೌಲ್ಯಮಾಪನ  ಆರಂಭ

ಬೆಂಗಳೂರು: ಮುಂದಿನ ವಾರದಿಂದ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಒಟ್ಟು 54 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಜೂನ್‌ ಅಂತ್ಯದ ವೇಳೆಗೆ ಮೌಲ್ಯಮಾಪನ ಕೊನೆಗೊಳ್ಳುವ ನಿರೀಕ್ಷೆ ಇದೆ. ಈಗಾಗಲೇ ರಾಜ್ಯದ 8 ಕೇಂದ್ರಗಳಲ್ಲಿ ಅರ್ಥಶಾಸ್ತ್ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದೆ. ಭೌತವಿಜ್ಞಾನ, ರಸಾಯನವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ (ಪಿಸಿಎಂಬಿ) ಉತ್ತರ ಪತ್ರಿಕೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಉತ್ತರ ಪತ್ರಿಕೆಗಳ ಕುರಿತಂತೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಶಿಬಿರಾಧಿಕಾರಿಗಳಿಗೆ ಕೋಡಿಂಗ್‌ ವ್ಯವಸ್ಥೆ ಮಾಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

     50 ಸಾವಿರ  ಉದ್ಯೋಗ ಸೃಷ್ಠಿ

Sat May 23 , 2020
ಬೆಂಗಳೂರು : ಅಮೆಜಾನ್ ಇಂಡಿಯಾ ಸೇವೆಗಳನ್ನು ಅವಲಂಬಿಸಿರುವ ಜನರ ಬೇಡಿಕೆ ಪೂರೈಸುವ ಸಲುವಾಗಿ ವಿಶೇಷವಾಗಿ ಸಾರ್ವಜನಿಕ ಸೇವೆಯಿಂದ ಹೊರಗುಳಿದಿರುವರಿಗಾಗಿ ಸುಮಾರು 50 ಸಾವಿರ ಉದ್ಯೋಗವಕಾಶಗಳನ್ನು ಸೃಷ್ಠಿಸುವುದಾಗಿ ಅಮೆಜಾನ್ ತಿಳಿಸಿದೆ. ಅಮೆಜಾನ್ ಕಂಪನಿಯಡಿ ಸ್ವತಂತ್ರ ಗುತ್ತಿಗೆದಾರರಾಗಿ ಪಾರ್ಟ್ ಟೈಂ ಕೆಲಸ ಸೇರಿದಂತೆ ಡೆಲಿವರಿ ನೆಟ್ ವರ್ಕ್ ಹಾಗೂ ಅವಲಂಬಿತ ಕೇಂದ್ರಗಳಲ್ಲಿ ಇದು ನಾನಾ ರೀತಿಯ ಪಾತ್ರಗಳನ್ನು ನಿರ್ವಹಿಸಲಿದೆ ಎಂದು ಹೇಳಿಕೆಯಲ್ಲಿ ಅಮೆಜಾನ್ ಇಂಡಿಯಾ ತಿಳಿಸಿದೆ. Please follow and like us:

Advertisement

Wordpress Social Share Plugin powered by Ultimatelysocial