ಇಬ್ಬರು ಉಗ್ರರ ಎನ್ಕೌಂಟರ್

ಗಡಿಯಲ್ಲಿ ಉಗ್ರರ ಪುಂಡಾಟಿಕೆ ಮುಂದುವರೆದಿದ್ದು ಇಂದು ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ವನ್ಪೋರಾ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಇಂದು ಬೆಳಿಗ್ಗೆ  ಭಾರತೀಯ ಸೇನಾಪಡೆ ಕಾರ್ಯಾಚರಣೆ ಕೈಗೊಂಡಿತ್ತು. ಕಾರ್ಯಾಚರಣೆಯಲ್ಲಿ ಅಡಗಿ ಕುಳಿತಿದ್ದ ಉಗ್ರರು ಭದ್ರಾತ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.ಸೇನಾಪಡೆಗಳು ಎನ್‌ಕೌಂಟರ್‌ ಮಾಡಿ ಇಬ್ಬರು ಉಗ್ರರ ಬಲಿಯಾಗಿದ್ದೆ. ಹತ್ಯೆಯಾದ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು. ಇನ್ನೂ ಹಲವು ಉಗ್ರರಿಗೆ ಹುಡುಕಾಟ ಕಾರ್ಯಾಚರಣೆ ಮುಂದುವರೆದಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

Sat May 30 , 2020
ಬಿಬಿಎಂಪಿ ನಿಯಂತ್ರಣಾ ಕೊಠಡಿ ಸಹಾಯವಾಣಿಗಳಿಗೆ ಸಾರ್ವಜನಿಕರಿಂದ ಬರುವ ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು. ಕರೆ ಸ್ವೀಕರಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬಿಬಿಎಂಪಿ, ಪೊಲೀಸ್, ಅರಣ್ಯ, ಸಾರಿಗೆ ಹಾಗೂ ಅಗ್ನಿಶಾಮಕ ಇಲಾಖೆಗಳು ಕೆಲಸ ಮಾಡಬೇಕು ಎಂದು ಆದೇಶಿಸಿದರು. ಮರಗಳ ಕೆಳೆಗೆ ಯಾವುದೇ ವಾಹನಗಳನ್ನು ನಿಲ್ಲಿಸದಂತೆ ಮುನ್ನೆಚ್ಚರಿಕೆ ವಹಿಸಿ ಅನಾಹುತವಾಗುವುದನ್ನು ತಡೆಗಟ್ಟಲು ಕ್ರಮ ವಹಿಸಬೇಕು. ನಿನ್ನೆ ಮೊನ್ನೆ ಸುರಿದ […]

Advertisement

Wordpress Social Share Plugin powered by Ultimatelysocial