ಈ ಜನರ ಆರೋಗ್ಯಕ್ಕೆ ಮಾರಕ ಹಾಗಲಕಾಯಿ, ಮರೆತೂ ಕೂಡ ಸೇವಿಸಬಾರದು!

ಬೆಂಗಳೂರು: ಹಾಗಲಕಾಯಿ ರುಚಿಯಲ್ಲಿ ತುಂಬಾ ಕಹಿಯಾಗಿರುತ್ತದೆ ಎಂಬ ವಿಷಯ ಎಲ್ಲರಿಗೂ ತಿಳಿದೇ ಇದೆ. ಆದರೆ ಇದು ಆರೋಗ್ಯಕ್ಕೆ ತುಂಬಾ ಹಿತಕಾರಿ ಎಂದು ಪರಿಗಣಿಸಲಾಗುತ್ತದೆ, ಹಾಗಲಕಾಯಿ ವಿಶೇಷವಾಗಿ ಆರೋಗ್ಯಕರ ಹೃದಯಕ್ಕೆ ತುಂಬಾ ಒಳ್ಳೆಯದು. ಆದರೆ ಹಾಗಲಕಾಯಿಯನ್ನು ಅತಿಯಾಗಿ ಸೇವಿಸುವುದರಿಂದ ಆರೋಗ್ಯಕ್ಕೂ ಹಾನಿಯಾಗುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯಾ.

ಹೌದು, ಹಾಗಲಕಾಯಿಯನ್ನು ನಿತ್ಯ ಸೇವಿಸುವುದರಿಂದ ಆರೋಗ್ಯದ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ. ಯಾವ ಜನರು ಹಾಗಲಕಾಯಿಯನ್ನು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ (Health News In Kannada).

ಈ ಜನರು ಮರೆತು ಕೂಡ ಹಾಗಲಕಾಯಿಯನ್ನು ಸೇವಿಸಬಾರದು
ಗರ್ಭಿಣಿಯರು ಸೇವಿಸಬಾರದು

ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಋತುಚಕ್ರದ ಹರಿವು ಹೆಚ್ಚಾಗುತ್ತದೆ. ಇದೇ ವೇಳೆ, ಗರ್ಭಾವಸ್ಥೆಯಲ್ಲಿ ಹಾಗಲಕಾಯಿಯ ಅತಿಯಾದ ಸೇವನೆಯು ಗರ್ಭಪಾತಕ್ಕೆ ಕಾರಣವಾಗಬಹುದು, ಆದ್ದರಿಂದ ಗರ್ಭಿಣಿಯರು ಹಾಗಲಕಾಯಿ ರಸವನ್ನು ಕುಡಿಯುವುದನ್ನು ತಪ್ಪಿಸಬೇಕು.

ಯಕೃತ್ತು ಹಾನಿಗೊಳಗಾಗಬಹುದು
ಮಧುಮೇಹಿಗಳು ಹಾಗಲಕಾಯಿಯ ರಸವನ್ನು ಪ್ರತಿದಿನ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಬಹುದು. ಆದರೆ ಇದು ನಿಮ್ಮ ಯಕೃತ್ತಿಗೆ ಅಪಾಯಕಾರಿ ಎಂದು ಸಾಬೀತಾಗಬಹುದು. ಇದು ಯಕೃತ್ತಿಗೆ ಹಾನಿ ಉಂಟುಮಾಡಬಹುದು. ಆದ್ದರಿಂದ, ಮಧುಮೇಹಿಗಳು ಹಾಗಲಕಾಯಿಯನ್ನು ಪ್ರತಿದಿನ ಸೇವಿಸುವುದನ್ನು ತಪ್ಪಿಸಬೇಕು. ಇನ್ನೊಂದೆಡೆ, ನಿಮಗೆ ಯಕೃತ್ತಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ, ಹಾಗಲಕಾಯಿಯನ್ನು ಮರೆತೂ ಕೂಡ ಸೇವಿಸಬಾರದು.

ಋತುಮಾನ ಯಾವುದೇ ಇರಲಿ ಡೈಬಿಟಿಸ್ ನಿಂದ ಕೊಲೆಸ್ಟ್ರಾಲ್ ವರೆಗೆ ಎಲ್ಲವನ್ನೂ ನಿಯಂತ್ರಣದಲ್ಲಿಡುತ್ತೆ ಈ ಚಿಕ್ಕ ದೇಸಿ ಉಪಾಯ!

ರಕ್ತದಲ್ಲಿ ಕಡಿಮೆ ಸಕ್ಕರೆ ಹೊಂದಿರುವ ರೋಗಿಗಳು ಸೇವಿಸಬಾರದು
ಹಾಗಲಕಾಯಿ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಅಂಶ ನಿಯಂತ್ರಣಕ್ಕೆ ಬರುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಯಾರ ರಕ್ತದಲ್ಲಿನ ಸಕ್ಕರೆ ಕಡಿಮೆ ಇರುತ್ತದೆಯೋ, ಅಂಥವರು ಹಾಗಲಕಾಯಿಯನ್ನು ಸೇವಿಸಬಾರದು. . ಇದು ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಮತ್ತಷ್ಟು ಕಡಿಮೆ ಮಾಡಬಹುದು.

(ಹಕ್ಕುತ್ಯಾಗ- ಈ ಲೇಖನದಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)

Please follow and like us:

tmadmin

Leave a Reply

Your email address will not be published. Required fields are marked *

Next Post

Thu Sep 21 , 2023
Sex Japan Menantu https://cir5.education.pf/h-demon-sex/MILF.html Tags: public use, wicked sunday Mature Redhead Porn http://bounif.com/seks-porno-skachat-sestra/index.html Tags: watermared, penthouse, big cumshots Alysa Gap Porno https://smokeshopnear.me/turkish/MILF.html Tags: female pleasure, girls kissing, brunette porn, bang, gorilla Asian Hot Girl Porn Videos https://semiconmarket.com/super-sexy-cpr/MILF.html Tags: japanese teen, eyemas, guys, perfect18 Longest Free Sex Videos https://gebr-nishori.ch/porno-madison-james/MILF.html Tags: massive […]

Advertisement

Wordpress Social Share Plugin powered by Ultimatelysocial