ಎಪಿಎಂಸಿ ವರ್ತಕರ ಸಂಘದಿಂದ ೬.೫೦ ಲಕ್ಷ ರೂ. ಕೊರೊನಾ ನಿಧಿಗೆ

ಹುಬ್ಬಳ್ಳಿ: ಕೊರೊನಾ ಲಾಕ್‌ಡೌನ್ ಹಿನ್ನಲೆ ದೇಶದ ಜನತೆ ಸಹಾಯ ಹಸ್ತ ನೀಡುತ್ತಿದ್ದಾರೆ. ವಾಣಿಜ್ಯ ನಗರಿಯ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಹಾರ ಧಾನ್ಯ ವರ್ತಕರ ಸಂಘದಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಕೊರೊನಾ ನಿಧಿಗೆ ೬.೫೦ ಲಕ್ಷ ರೂ. ದೇಣಿಗೆ ಹಣವನ್ನು ಜಗದೀಶ ಶೆಟ್ಟರ್ ಮೂಲಕ ಅರ್ಪಿಸಲಾಯಿತು.
ಎಪಿಎಂಸಿಯ ವರ್ತಕರು ಜವಾಬ್ದರಿಯಿಂದ ವರ್ತಿಸಬೇಕು. ರೈತರ ತರಕಾರಿ, ಇತರ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚು ಬೆಲೆಗೆ ಮಾರಾಟ ಮಾಡುವ ಮೂಲಕ ಶೋಷಣೆ ಮಾಡಬಾರದು. ಈ ವಿಷಯದಲ್ಲಿ ಎಪಿಎಂಸಿ ಜವಾಬ್ದರಿ ದೊಡ್ಡದಿದೆ ಎಂದು ಜಗದೀಶ ಶೆಟ್ಟರ್ ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಅಂದ್ರೆ ಬರೀ ರಾಮನಗರ ಜಿಲ್ಲೆನಾ..?

Sat Apr 25 , 2020
ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ಟ್ವೀಟ್  ಮುಖಾಂತರ ಸಚಿವ ಡಾ.ಕೆ.ಸುಧಾಕರ್‌ ತಿರುಗೇಟು ನೀಡಿದ್ದಾರೆ. ರಾಜ್ಯವೆಂದರೇ ಕೇವಲ ರಾಮನಗರ ಜಿಲ್ಲೆ ಮಾತ್ರವೇ ಎಂದು ವಿಪಕ್ಷ ನಾಯಕರಿಗೆ ಸಚಿವ ಡಾ.ಕೆ.ಸುಧಾಕರ್‌ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ  ಮಾತನಾಡಿದ  ಅವರು, ಕೇರಳದ ಕಾಸರಗೋಡಿನಿಂದ ಮಂಗಳೂರಿಗೆ ಜನ ಬರಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ವಿರೋಧವಿಲ್ಲ. ಇದಕ್ಕಾಗಿ ಪ್ರಧಾನಿಗೆ ಪತ್ರವನ್ನು ಅವರು ಬರೆದಿದ್ದರು ಎಂದು ದೇವೇಗೌಡರು ಈ ಹಿಂದೆ ಮಾಡಿದ್ದ […]

Advertisement

Wordpress Social Share Plugin powered by Ultimatelysocial