ಐದು ಮಹಾನಗರಗಳಲ್ಲಿ ಸಂಪೂರ್ಣ ಲಾಕ್ ಡೌನ್

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ನಿಯಂತ್ರಿಸುವ ಉದ್ದೇಶದಿಂದ ತಮಿಳುನಾಡು ಸಿಎಂ ಇಕೆ ಪಳನಿಸ್ವಾಮಿ ಅವರು ಚೆನ್ನೈ, ಕೊಯಮತ್ತೂರು, ಮದುರೈ, ಸೇಲಂ ಮತ್ತು ತಿರುಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ. ಏಪ್ರಿಲ್ ೨೬ರ ಬೆಳಗ್ಗೆ ೬ ಗಂಟೆಯಿಂದ ಏಪ್ರಿಲ್ ೨೯ ರ ರಾತ್ರಿ ೯ ಗಂಟೆಯವರೆಗೆ ಈ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಲಿದೆ. ಈ ಪ್ರದೇಶದಲ್ಲಿ ಕೆಲವು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಪಳನಿಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸ್ಪತ್ರೆ, ಮೆಡಿಕಲ್ ಶಾಪ್, ಪ್ರಯೋಗಾಲಗಳು ಮತ್ತು ಅಂಬುಲೆನ್ಸ್ ಸೇವೆ ಲಭ್ಯವಿರಲಿದೆ ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ತುಘಲಕ್ ಸರ್ಕಾರ ಅಸ್ತಿತ್ವದಲ್ಲಿದೆ:ಹೆಚ್.ಡಿ.ಕುಮಾರಸ್ವಾಮಿ

Fri Apr 24 , 2020
ರಾಜ್ಯದಲ್ಲಿ ತುಘಲಕ್ ಸರ್ಕಾರ ಅಸ್ತಿತ್ವದಲ್ಲಿದೆ. ಸರ್ಕಾರ ಕೊರೊನಾ ಸೋಂಕಿತರನ್ನು ರಾಮನಗರಕ್ಕೆ ಕರೆತಂದು ಹುಡುಗಾಟ ಪ್ರದರ್ಶನ ಮಾಡಿದೆ’ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ರಾಮನಗರ ಕಾರಾಗೃಹಕ್ಕೆ ಕರೆತಂದಿದ್ದ ಐವರಲ್ಲಿ ಕೊರೊನಾ ಪತ್ತೆಯಾಗಿದೆ. ಆದರೆ ಮೂವರ ಪ್ರಕರಣ ಮುಚ್ಚಿ ಹಾಕಲು ಸರ್ಕಾರವೇ ಯತ್ನಿಸಿದೆ. ‘ಕೋವಿಡ್ ಪ್ರಕರಣಗಳಲ್ಲಿ ಸರ್ಕಾರ ದುಡ್ಡು ಹೊಡೆಯುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಗೊಳಿಸುತ್ತೇನೆ’. ‘ಶ್ರೀರಂಗಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯಾವೊಬ್ಬ […]

Advertisement

Wordpress Social Share Plugin powered by Ultimatelysocial