ಅರಸೀಕೆರೆ ತಾಲೂಕಿಗೆ ಸೇರಿದೆ ಗೇರ್ಮರ ಗ್ರಾಮದಲ್ಲಿರುವ ಬಸ್ ನಿಲ್ದಾಣದ ಮುಂದೆ ಕುಡಿದ ಮತ್ತಲ್ಲಿ ಇಬ್ಬರು ಜಗಳ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. ಕುಡಿದ ಮತ್ತಲ್ಲಿ ಮದ್ಯ ಸೇವಿಸಿದ ವ್ಯಕ್ತಿ ಹಾಗೂ ಟಿಟಿ ಗಾಡಿಯ ಮಾಲೀಕನ ಮದ್ಯ ಮಾರಾಮಾರಿ ನಡೆದಿದೆ. ಪೊಲೀಸ್ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಇಂತಹ ಊರುಗಳಲ್ಲಿ ಪೊಲೀಸ್ ಅಧಿಕಾರಿಗಳನ್ನು ನೇಮಿಸಿ ಸೂಕ್ತ ಭದ್ರತೆಯನ್ನು ನೀಡಬೇಕು. ಈಗಿರುವ ಪೊಲೀಸರು ವಿಜಿಟಿಂಗ್ ನೀಡಲು ಮಾತ್ರ ಬರುತ್ತಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂಬAಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸ್ತಾರೋ ಕಾದುನೋಡಬೇಕಾಗಿದೆ.
ಕಣ್ಮುಚ್ಚಿ ಕುಳಿತ ಪೊಲೀಸ್ ಅಧಿಕಾರಿಗಳು, ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

Please follow and like us: