ಕನಿಷ್ಠ ಬೆಂಬಲ ಬೆಲೆಯಲ್ಲಿ ಹೆಚ್ಚಳ / ಮತ್ತೇ ರೈತರಿಗೆ ಬಂಪರ್ ಆಫರ್

ಭತ್ತ, ರಾಗಿ, ಜೋಳ, ದ್ವಿದಳ ಧಾನ್ಯಗಳು ಸೇರಿದಂತೆ ಒಟ್ಟು ೧೪ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಶೇ. ೫೦ರಿಂದ ಶೇ.೮೪ರವರೆಗೂ ಹೆಚ್ಚಳ ಮಾಡಲಾಗಿದೆ.‘ಕೃಷಿ ವೆಚ್ಚ ಮತ್ತು ಬೆಲೆ ಆಯೋಗ’ದ ವರದಿ ಆಧರಿಸಿ ಉತ್ಪಾದನಾ ವೆಚ್ಚಕ್ಕಿಂತಲೂ ೧.೫ ಪಟ್ಟು ಅಧಿಕ ಮಟ್ಟದಲ್ಲಿ ಬೆಂಬಲ ಬೆಲೆಯನ್ನು ನಿಗದಿಗೊಳಿಸಲಾಗಿದೆ.  ಎನ್ಡಿಎ ೨.೦’ ಸರಕಾರ ಒಂದು ರ‍್ಷ ಪೂರೈಸಿದ ಬಳಿಕ, ಮೊದಲ ಸಂಪುಟ ಸಭೆಯಲ್ಲಿ ಈ ಸಂಬಂಧ ಪ್ರಸ್ತಾಪಗಳಿಗೆ ಅನುಮೋದನೆ ದೊರೆತಿದೆ. ಅಲ್ಲದೆ, ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳಿಗೆ ನೆರವಾಗುವ ಹಲವು ನರ‍್ಣಯಗಳಿಗೂ ಸಂಪುಟ ಸಭೆ ಹಸಿರು ನಿಶಾನೆ ತೋರಿದೆ. ಜೊತೆಗೆ ಬೀದಿ ಬದಿ ವ್ಯಾಪಾರಿಗಳ ಸಂಕಷ್ಟಕ್ಕೂ ಸರಕಾರ ಸ್ಪಂದಿಸಿದೆ. ಅವರಿಗೆ ಸುಲಭ ಸಾಲ ನೀಡಲು ‘ಪಿಎಂ ಸ್ವಾನಿಧಿ’ ಹೆಸರಿನ ಹೊಸ ಯೋಜನೆಯನ್ನು ಆರಂಭಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಈ ಯೋಜನೆ ಜಾರಿಗೊಳ್ಳಲಿದೆ.

Please follow and like us:

Leave a Reply

Your email address will not be published. Required fields are marked *

Next Post

ಮೋದಿ ಮಾಸ್ಟರ್ ಪ್ಲಾನ್ / ಆರ್ಥಿಕತೆ ಕುಗ್ಗಿಲ್ಲ

Tue Jun 2 , 2020
ನವದೆಹಲಿ: ಕೊರೊನಾ ವೈರಸ್ ಹಾವಳಿಯ ನಡುವೆಯೂ ಭಾರತದ ರ‍್ಥಿಕತೆ ಸದೃಢವಾಗಿರಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತದ ಉದ್ಯಮ ಒಕ್ಕೂಟದ ವರ‍್ಷಿಕ ಅಧಿವೇಶನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ರ‍್ಥಿಕ ಬೆಳವಣಿಗೆಯನ್ನು ಮರಳಿ ಪಡೆಯುವುದಾಗಿ ತಿಳಿಸಿದರು.  ಭಾರತದ ಉದ್ಯಮ ಒಕ್ಕೂಟದ ೧೨೫ನೇ ರ‍್ಷಾಚರಣೆ ಸಂರ‍್ಭದಲ್ಲಿ ಸಂಘಟನೆಯ ಎಲ್ಲಾ ಸದಸ್ಯರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿ, ದೇಶದ ೭೪ಕೋಟಿ ಜನರ ಮನೆ ಬಾಗಿಲಿಗೆ ಪಡಿತರ […]

Advertisement

Wordpress Social Share Plugin powered by Ultimatelysocial