ಕರ್ನಾಟಕದಲ್ಲಿ ಕೊರೊನಾ ಕೇಸ್  ಹೆಚ್ಚಳ

ರಾಜ್ಯದಲ್ಲಿ ಇಂದು ಮತ್ತೆ 105 ಜನರಲ್ಲಿ ಕೊರೊನಾ ಕಂಡಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1710ಕ್ಕೇರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಹೊಸದಾಗಿ ಸೋಂಕಿತರ ಪೈಕಿ  ಬೆಂಗಳೂರು 5, ಬೆಂಗಳೂರು ಗ್ರಾಮಾಂತರ 4, ತುಮಕೂರು 8, ಹಾವೇರಿ 3, ಬೀದರ್ 6, ಹಾಸನ 14, ಧಾರವಾಡ 2  ಕಳೆದ 24 ಗಂಟೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ 51 ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಇನ್ನೂ ಈ ಕೊರೊನಾ ಮಹಾಮಾರಿಗೆ  41 ಬಲಿಯಾಗಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

  ಆಸ್ಪತ್ರೆಗೆ ದಾಖಲಾದ ಸಾಲುಮರದ ತಿಮ್ಮಕ್ಕ

Fri May 22 , 2020
ಕಳೆದ ಎರಡು ತಿಂಗಳಿನಿಂದ ಬೇಲೂರು ತಾಲ್ಲೂಕಿನ ಬಳ್ಳೂರು ಗ್ರಾಮದಲ್ಲಿದ್ದ ದತ್ತು ಪುತ್ರ ಉಮೇಶ್ ಬಳ್ಳೂರು ರವರ ಮನೆಯಲ್ಲಿದ್ದ   ಪರಿಸರ ಪ್ರೇಮಿ, ಸಾಲುಮರದ ತಿಮ್ಮಕ್ಕರವರು ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿzÀÝgÀÄ, ಗಂಭೀರ ಹೊಟ್ಟೆ ನೋವು, ವಾಂತಿ ಮತ್ತು ಭೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಸ್ವಸ್ಥರಾಗಿದ್ದ ತಿಮ್ಮಕ್ಕನವರನ್ನು ಹಾಸನ ನಗರದ ಮಣಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಈಗ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದು, ಆರೋಗ್ಯ ಸುಧಾರಣೆ ಗಮನಿಸಿ ಆಸ್ಪತ್ರೆಯಿಂಡ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆಂದು […]

Advertisement

Wordpress Social Share Plugin powered by Ultimatelysocial