ಕಾರ್ಟೂನ್ ನಿರ್ದೇಶಕ ಜೆನಿ ಡಿಚ್ ಇನ್ನಿಲ್ಲ

ಪುಟಾಣಿ ಮಕ್ಕಳಿಂದ ಹಿಡಿದು ವೃದ್ಧರು ಕೂಡ ತುಂಬ ಖುಷಿ ಖುಷಿಯಿಂದ ನೋಡುತ್ತಿದ್ದ ಟಾಮ್ ಅಂಡ್ ಜರ‍್ರಿ ಕಾಮಿಡಿ ಸಿರೀಸ್  ನಿರ್ದೇಶಕ ಜೆನಿ ಡಿಚ್,  ಅಮೆರಿಕಾದಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಪತ್ನಿಯರು, ಮೂರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಇವರು ಆನಿಮೇಶನ್‌ನಲ್ಲಿ ಡಿಚ್ ಆಸ್ಕರ್ ಪ್ರಶಸ್ತಿ ಪಡೆದಿದ್ದರು.

 

Please follow and like us:

Leave a Reply

Your email address will not be published. Required fields are marked *

Next Post

ಮಾಸ್ಕ್ ಇದ್ದವರಿಗೆ ಮಾತ್ರ ಪೆಟ್ರೋಲ್

Mon Apr 20 , 2020
ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮನೆಯಿಂದ ಹೊರ ಬರುವವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಕೂಡ ಈ ಅಭಿಯಾನಕ್ಕೆ ಸಾಥ್ ನೀಡಿದೆ. ಇನ್ನು ಮುಂದೆ ಮಾಸ್ಕ್ ಇಲ್ಲದವರಿಗೆ ಪೆಟ್ರೋಲ್ ಹಾಕದಿರಲು ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ವತಿಯಿಂದ ನೋ ಮಾಸ್ಕ್ ನೋ ಫ್ಯೂಯಲ್ ಅಭಿಯಾನ ಕೈಗೊಳ್ಳಲಾಗಿದೆ. Please follow and like us:

Advertisement

Wordpress Social Share Plugin powered by Ultimatelysocial