ಮಿಡತೆಗಳ ಹಾವಳಿ ಹಿನ್ನಲೆ ಕೃಷಿ ಇಲಾಖೆ ಹಾಗೂ ಜಲ ಸಂಪನ್ಮೂಲ ಇಲಾಖೆಗಳು ಒಟ್ಟಿಗೆ ಸಭೆ ನಡೆಸಲಿವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಾರಕಿಹೊಳಿ ಕರ್ನಾಟಕ ರಕ್ಕಸ ಮಿಡತೆಗಳ ಭೀತಿ ಹಿನ್ನಲೆ ಕೃಷಿ ಇಲಾಖೆ ಮತ್ತು ಜಲ ಸಂಪನ್ಮೂಲ ಇಲಾಖೆಗಳು ಇದರ ನಿಯಂತ್ರಣಕ್ಕೆ ಪ್ರಯತ್ನ ನಡೆಸಲಿವೆ ಎಂದರು.
Please follow and like us:
Thu May 28 , 2020
ಸಂವಿಧಾನದ ಪರಿಚ್ಛೇದ ೧೦ಕ್ಕೆ ತಿದ್ದುಪಡಿ ತರುವ ವಿಚಾರವಾಗಿ ವಿಧಾನಸೌಧದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ವಿಶೇಷ ಚರ್ಚಾ ಸಭೆ ನಡೆಯಲಿದೆ. ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರು ಸೇರಿ ೨೫ಗಣ್ಯರೊಂದಿಗೆ ಸಂವಿದಾನದ ಶೆಡ್ಯೂಲ್-೧೦ಗೆ ತಿದ್ದುಪಡಿ ತರುವ ಬಗ್ಗೆ ಸ್ಪೀಕರ್ ಕಾಗೇರಿ ಚರ್ಚೆ ನಡೆಸ್ತಿದಾರೆ. ಸಭೆಯಲ್ಲಿ ಸಿ.ಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಸಿಎಂ ಕಾರಜೋಳ, ಜಗದೀಶ್ ಶೆಟ್ಟರ್, ಸಿ.ಟಿ ರವಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು […]