ನವದೆಹಲಿ: ಮುಂಗಾರು ಮಳೆ ಮಾರುತಗಳು ಜೂನ್ 1 ರಂದು ಕೇರಳ ಪ್ರವೇಶ ಮಾಡಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿಸಮುದ್ರದ ಅಗ್ನೇಯ ಮತ್ತು ಪೂರ್ವ ಮಧ್ಯ ಭಾಗದಲ್ಲಿ ಮೇ 31ರಿಂದ ಜೂನ್ 4ರವರೆಗೆ ಕಡಿಮೆ ಒತ್ತಡದ ವಾತಾವರಣ ರೂಪುಗೊಳ್ಳುತ್ತದೆ. ಈ ವಾತಾವರಣ ಮುಂಗಾರು ಮಳೆ ಮಾರುತಗಳು ಕೇರಳ ಪ್ರವೇಶಕ್ಕೆ ಅನುಕೂಲವಾಗಿದ್ದು ಜೂನ್ 1ರಂದು ಕೇರಳಕ್ಕೆ ಪ್ರವೇಶ ಪಡೆಯಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳಕ್ಕೆ ಮುಂಗಾರು ಪ್ರವೇಶ

Please follow and like us: