ಕೊರೊನಾ ಲಸಿಕೆ ಅನ್ವೇಷಣೆಯಲ್ಲಿ ೩೦ಭಾರತೀಯ ಸಂಸ್ಥೆಗಳು

ಲಸಿಕೆ ಮತ್ತು ಔಷಧಿಯಿಂದ ಕೊರೊನಾ ವೈರಸ್ ವಿರುದ್ಧದ ಹೋರಾಟವನ್ನು ಗೆಲ್ಲಬಹುದು. ನಮ್ಮ ದೇಶದ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಗಳು ಹಾಗೂ ಔಷಧ ಉದ್ಯಮ ಸಂಸ್ಥೆಗಳು ಬಹಳ ಪ್ರಬಲವಾಗಿವೆ ಎಂದು ನೀತಿ ಆಯೋಗದ ಆರೋಗ್ಯ ವಲಯದ ಸದಸ್ಯ ವಿಕೆ ಪೌಲ್ ಹೇಳಿದ್ದಾರೆ  ಭಾರತದಲ್ಲಿ ದೊಡ್ಡ ಉದ್ಯಮಗಳಿಂದ ಹಿಡಿದು ವೈಯಕ್ತಿಕ ಶಿಕ್ಷಣ ತಜ್ಞರವರೆಗೆ ಸುಮಾರು ೩೦ ಸಂಸ್ಥೆಗಳು ಲಸಿಕೆ ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿವೆ. ಲಸಿಕೆ ಕಂಡು ಹಿಡಿಯಲು ಪ್ರಯತ್ನಿಸುತ್ತಿರುವ ೩೦ ಸಂಸ್ಥೆಗಳಲ್ಲಿ ಸರಿ ಸುಮಾರು ೨೦ ಸಂಸ್ಥೆಗಳು ಉತ್ತಮ ರೀತಿಯಲ್ಲಿ ಮುಂದುವರಿಯುತ್ತಿವೆ ಎಂದು ಕೇಂದ್ರ ಸರಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ ವಿಜಯ್ ರಾಘವನ್ ವಿವರಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಆನ್ ಲೈನ್ ಮೂಲಕ ಮಾದಪ್ಪನ ದರ್ಶನಕ್ಕೆ ಅವಕಾಶ

Fri May 29 , 2020
ಚಾಮರಾಜನಗರ : ರಾಜ್ಯದ ಪ್ರಮುಖ ದೇಗುಲಗಳಲ್ಲೊಂದಾದ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ದೇಗುಲದಲ್ಲಿ ಇಂದಿನಿಂದ ಆನ್‌ಲೈನ್ ದರ್ಶನ ಸೇವೆ ಆರಂಭವಾಗಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧ ಇರುವುದರಿಂದ ಪ್ರಾಧಿಕಾರದ ವೆಬ್‌ಸೈಟ್ WWW.mmhillstemple.com ನಲ್ಲಿ ಬೆಳಗ್ಗೆ 4 ರಿಂದ 5.30 ರವರೆಗೆ ಹಾಗೂ ಸಂಜೆ 6.45 ರಿಂದ 8 ರವರೆಗೆ ನಡೆಯುವ ಅಭಿಷೇಕವನ್ನು ಭಕ್ತರು ಆನ್‌ಲೈನ್ ಮೂಲಕ ಕಣ್ಣುಂಬಿಕೊಳ್ಳಬಹುದಾಗಿದೆ.ಆನ್‌ಲೈನ್ ಮೂಲಕವೇ ಭಕ್ತರು ಸೇವೆಯನ್ನು ಕಾಯ್ದಿರಿಸಿ ತಮ್ಮ ತಮ್ಮ ಹೆಸರಿನಲ್ಲಿ […]

Advertisement

Wordpress Social Share Plugin powered by Ultimatelysocial