ಕೊರೊನಾ ವಾರಿಯರ್ಸ್ಗೆ ಸನ್ಮಾನ

ಜೀವದ ಹಂಗು ತೊರೆದು ಸಮಾಜದ ಆರೋಗ್ಯಕ್ಕಾಗಿ ದುಡಿಯುತ್ತಿರುವ ಶ್ರಮಿಕ ರ‍್ಗವನ್ನು ಗೌರವಿಸುವುದು ಪುಣ್ಯದ ಕೆಲಸ ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಬಿ.ಆರ್. ನಂಜುಂಡಪ್ಪ ತಿಳಿಸಿದ್ದಾರೆ. ಜೆಪಿ ಪರ‍್ಕ್ ವರ‍್ಡ್ ನ ಮುತ್ಯಾಲನಗರದ ತೋಟದ ಮನೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಪೌರ ಕರ‍್ಮಿಕರು ಇತರೆ ಕೊರೊನಾ ವಾರಿರ‍್ಸ್ ಗೆ ಅಭಿನಂದಿಸಿ ಸಲ್ಲಿಸಿ ಮಾತನಾಡಿದರು. ಮಹಾಮಾರಿ ಕೊರೊನಾ ಸೋಂಕು ತಡೆಗೆ ಸೇವಾ ಕರ‍್ಯದಲ್ಲಿ ನಿರತರಾಗಿರುವ ಪೌರ ಕರ‍್ಮಿಕರು ಹಾಗೂ ಪೊಲೀಸ್ ಸಿಬ್ಬಂದಿಯ ಸೇವೆ ಅನನ್ಯವಾಗಿದ್ದು ಈ ನಿಟ್ಟಿನಲ್ಲಿ ಶ್ರಮಿಕರ ಸೇವೆಯನ್ನು ಗುರುತಿಸಿ ಅಭಿನಂದಿಸಲಾಗಿದೆ ಎಂದರು ಎಂದು ಶ್ಲಾಘಿಸಿದರು ಜಾಲಹಳ್ಳಿ ಠಾಣಾಧಿಕಾರಿ ಯಶವಂತ್ ಮಾತನಾಡಿ, ದೇಶದಲ್ಲಿನ ಮಹಾನಗರಗಳ ಪೈಕಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಗುಣಮುಖರಾಗುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ ಇದರಲ್ಲಿ ಕೊರೊನಾ ವಾರಿರ‍್ಸ್ ಪಾತ್ರ ಬಹಳ ಮುಖ್ಯವಾಗಿದೆ ಎಂದರು.

Please follow and like us:

Leave a Reply

Your email address will not be published. Required fields are marked *

Next Post

೫ ರಾಜ್ಯಗಳಿಗೆ ವಿಮಾನ ಸಂಚಾರ ನಿರ್ಬಂಧ

Fri May 29 , 2020
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವುದರಿಂದ ಮಹಾರಾಷ್ಟç, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳಿಗೆ ಕರ್ನಾಟಕದ ಜತೆ ಸಂಪರ್ಕಿಸುವ ವಿಮಾನಗಳ ಸಂಚಾರವನ್ನ ನಿರ್ಬಂಧಿಸಲಾಗಿದೆ. ಮುಂದಿನ ಆದೇಶವನ್ನು ಹೊರಡಿಸುವವರಿಗೂ ಈ ನಿರ್ಬಂಧ ಜಾರಿಯಲ್ಲಿ ಇರುತ್ತದೆ. ಈ ಸಂಬAಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಮಾಧುಸ್ವಾಮಿ ಮಾತಿಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ವಿಮಾನ ಸಂಚಾರ ರದ್ದುಪಡಿಸುವುದಿಲ್ಲ. ಬದಲಿಗೆ ವಿಮಾನಗಳ […]

Advertisement

Wordpress Social Share Plugin powered by Ultimatelysocial