ಕೊರೊನಾ ಬಂದರೆ ಆತಂಕ ಪಡುವ ಅಗತ್ಯ ಇಲ್ಲ

ಕೊರೊನಾ ಬಂದವರನ್ನು ಅಸಹ್ಯದಿಂದ ಕಾಣುವುದು ಬೇಡ. 97% ರಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದರೂ ವಾಸಿಯಾಗುತ್ತೆ” ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು”. ”ಕೊರೊನಾ ಬಂದವರನ್ನು ಅಸಹ್ಯದಿಂದ ಕಾಣುವುದು ಬೇಡ. ಶೇ.97 ರಷ್ಟು ಜನಕ್ಕೆ ಕೊರೊನಾ ಬಂದರೂ ವಾಸಿಯಾಗುತ್ತೆ. ಕೊರೊನಾ ಬಂದರೆ ಆತಂಕ ಪಡುವ ಅಗತ್ಯ ಇಲ್ಲ. ಬಹಳ ಜನ ಕೊರೊನಾ ಬಂದ್ರೆ ಕಳಂಕ ಅಂತ ಅನ್ಕೊಂಡಿದ್ದಾರೆ. ಕೊರೊನಾ ಸಹ ಬೇರೆ ವೈರಸ್ ಥರ ಒಂದು ವೈರಸ್ ಅಷ್ಟೇ. ಸಹಜ ಜ್ವರ ಹೇಗೆ ಬರುತ್ತೋ ಇದೂ ಕೂಡಾ ಹಾಗೆ” ಎಂದು ಡಾ.ಕೆ.ಸುಧಾಕರ್ ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

Fri Apr 24 , 2020
ಮೈಸೂರು: ನನ್ನ ಮೇಲಿನ ದ್ವೇಷಕ್ಕಾಗಿ ಜನರಿಗೆ ತೊಂದರೆ ಕೊಡಬೇಡಿ ಎಂದು ಬಂಧಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಪಾದರಾಯನಪುರ ಆರೋಪಿಗಳನ್ನು  ರಾಮನಗರ ಜೈಲಿಗೆ ಸ್ಥಳಾಂತರ ಮಾಡಿದ ಪ್ರಕರಣದ ಕುರಿತು ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದಾಗ ಅಲೋಕ್ ಮೋಹನ್ ಬೆಂಗಳೂರು ಪೊಲೀಸ್ ಕಮಿಷನರ್ ಆಗಬೇಕೆಂದು ಪ್ರಯತ್ನಿಸಿದ್ದರು. ಅವರ ಹಿನ್ನೆಲೆ ಗೊತ್ತಿದ್ದ ಕಾರಣಕ್ಕೆ ನಾನು ನೇಮಕ ಮಾಡಲಿಲ್ಲ. ಅದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು ಹೀಗೆಲ್ಲ ಮಾಡಿದ್ದಾರೆ. ನನ್ನ ಮೇಲಿನ ಕೋಪಕ್ಕೆ […]

Advertisement

Wordpress Social Share Plugin powered by Ultimatelysocial