ಕೊರೊನಾ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆ

ಕೊರೊನಾ ವೈರಸ್ ಮಹಾಮಾರಿಗೆ ಕಲಬುರಗಿ ಮಂದಿ ಬೆಚ್ಚಿ ಬೀಳುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದೇ ದಿನ ರಾಜ್ಯದಲ್ಲಿ 9 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ . ಈ ಕುರಿತು  ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲಿಟಿನ್  ನಿಂದ ತಿಳಿದು ಬಂದಿದೆ. ಹೊಸದಾಗಿ  ಸೋಂಕಿತರ ಪೈಕಿ ಕಲಬುರಗಿಯಲ್ಲಿ 8, ಮತ್ತು ಬೆಳಗಾವಿಯಲ್ಲಿ 1 ದೃಢವಾಗಿದೆ.  ಇಂದಿನ ಸೋಂಕಿತರಲ್ಲಿ ಹೆಚ್ಚಿನವರು ಮಕ್ಕಳೇ ಇರುವುದು ಆತಂಕಕ್ಕೆ ಕಾರಣವಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ ಎಲ್ಲರಿಗೂ ಆಹಾರ ಧಾನ್ಯ

Wed Apr 29 , 2020
ಪಡಿತರ ಹಂಚದೆ ಗ್ರಾಹಕರಿಗೆ ಮೋಸ ಮಾಡಿದವರಿದ್ದರೆ ಅವರಿಗೆ ಮುಂದಿನ ತಿಂಗಳಿನ ಆಹಾರಧಾನ್ಯ ನೀಡುವುದಿಲ್ಲ ಎಂದು ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಪಡಿತರ ಆಹಾರ ವಿತರಣೆ ಸರಿಯಾಗಿ ಆಗುತ್ತಿದೆಯೋ ಇಲ್ಲವೋ ಗಮನಿಸಲು ಅಧಿಕಾರಿಗಳ 8-10 ತಂಡಗಳನ್ನು ಮಾಡಿ ಪರಿಶೀಲಿಸಲು ಸೂಚಿಸಲಾಗಿದೆ. ದಿನಸಿ ಅಂಗಡಿಗಳಲ್ಲಿ ಆಹಾರ ಧಾನ್ಯಗಳ ದರ ಫಲಕ ಹಾಕಬೇಕು. ದುಬಾರಿ ದರಕ್ಕೆ ಮಾರಾಟ ಆಗದಂತೆ ಕ್ರಮ ವಹಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ […]

Advertisement

Wordpress Social Share Plugin powered by Ultimatelysocial