ಕ್ವಾರಂಟೈನ್ ಗೆ ಹೊಸ ನಿಯಮ

ಕೊರೋನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಂತಕದ ನಡುವೆ ಜನರು ಮನೆಯಲ್ಲಿ ಹೋಂ ಕ್ವಾರಟೈನಲ್ಲಿದರೆ. ಹೊರ ರಾಜ್ಯಗಳಿಂದ ಹಾಗೂ ಜಿಲ್ಲೆಗಳಿಂದ ಬಂದ ಜನರನ್ನು ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸಲಾಗುತ್ತಿತು. ಆದರೆ ರಾಜ್ಯ ಸರ್ಕಾರ ಹೊಸ ಕ್ರಮಗಳನ್ನು ಜಾರಿಗೊಳಿಸಿದೆ  7 ದಿನಗಳನ್ನು ಪೂರೈಸಿದ ವ್ಯಕ್ತಿಯಲ್ಲಿ ಯಾವುದೇ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬರದಿದ್ದರೆ ಆತನಿಗೆ ಕೊರೋನಾ ಪರೀಕ್ಷೆ ಮಾಡಿಸದೆ ಮನೆಯಲ್ಲಿ ಹೋಂ ಕ್ವಾರಂಟೈನ್ ನಲ್ಲಿರಲು ಅನುಮತಿ ನೀಡಲಾಗುತ್ತದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಹಿತಿ ನೀಡಿದೆ

 

 

Please follow and like us:

Leave a Reply

Your email address will not be published. Required fields are marked *

Next Post

ಮುಕ್ತ ವಿವಿಯಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಮಾಣ ಹೆಚ್ಚಿಸಿ

Thu May 28 , 2020
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ವಹಿಸಿ, ಕಾರ್ಯಸೂಚಿ ರೂಪಿಸಲು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಸೂಚಿಸಿದ್ದಾರೆ. ಕರ್ನಾಟಕ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಆನ್‌ಲೈನ್ ಮೂಲಕ ಇಂದು ನಡೆದ ಸಮಾರೋಪದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಡಿಸಿಎಂ, ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸುವಲ್ಲಿ ಮುಕ್ತ ವಿಶ್ವವಿದ್ಯಾಲಯ ಅತಿ […]

Advertisement

Wordpress Social Share Plugin powered by Ultimatelysocial