ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಗಿರಿಯಪ್ಪ (60) ಅಕ್ಕಮ್ಮ (55) ರವರ ಮಗ ರಾಮು, ಲಾಕ್ ಡೌನ್ ನ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಪಟ್ಟು, ಕ್ಷುಲ್ಲಕ ಕಾರಣಕ್ಕೆ ಹೆತ್ತವರ ಮೇಲೆ ಜಗಳ ತೆಗೆದು ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ತಂದೆ ಸಾವು–ಬದುಕಿನ ಮಧ್ಯೆ ಹೋರಾಡಿ, ಗಂಗಾವತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸದ್ಯಕ್ಕೆ ಆರೋಪಿ ರಾಮು ಪೊಲೀಸ್ ಅಧಿಕಾರಿಗಳ ವಶದಲ್ಲಿದ್ದಾನೆ.
ಕ್ಷುಲ್ಲಕ ಕಾರಣಕ್ಕೆ ಜನ್ಮದಾತರನ್ನೇ ಕೊಂದ ಮಗ

Please follow and like us: