ಗ್ರಾಮೀಣ ಭಾಗದ ಅಭಿವೃದ್ಧಿಗೆ ಕ್ರಮ

ನವದೆಹಲಿ : ಕೇಂದ್ರ ಸರ್ಕಾರದಿಂದ ಮೇ.೩ರವರೆಗೆ ಘೋಷಣೆಯಾಗಿದ್ದಂತ ಲಾಕ್ ಡೌನ್ ಗೆ ಇದೀಗ ಇಂದಿನಿಂದಲೇ ಸಡಿಲಿಕೆ ಮಾಡಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ  ವೃದ್ಧಿಗೆ ಕ್ರಮ ಕೈಗೊಳ್ಳುವಂತ ತಿರ್ಮಾನವನ್ನು ಕೈಗೊಳ್ಳಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿದ ಕೇಂದ್ರ ಗೃಹ ಸಚಿವಾಲಯ ಜಂಟಿ ಕಾರ್ಯದರ್ಶಿ ಪುನಿಯಾ ಶ್ರೀವಾಸ್ತವ, ಕೇಂದ್ರದಿಂದ ಲಾಕ್ ಡೌನ್ ಮತ್ತಷ್ಟು ಸಡಿಲ ಮಾಡಲಾಗುತ್ತಿದೆ. ಗ್ರಾಮೀಣ ಭಾಗದ ರ‍್ಥಿಕ ವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಕೃಷಿ, ತೋಟಗಾರಿಕೆಗೆ ಮತ್ತಷ್ಟು ಆದ್ಯತೆ ನೀಡಲಾಗುತ್ತಿದೆ ಎಂದರು.
ಇನ್ನೂ ಎಲೆಕ್ಟ್ರಾನಿಕ್ಸ್ ವಸ್ತುಗಳ ಅಂಗಡಿ ಓಪನ್ ಗೆ ಅವಕಾಶ ಮಾಡಿಕೊಡಲಾಗಿದೆ. ರಸಗೊಬ್ಬರ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ. ಕೈಗಾರಿಕೆಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಇದಲ್ಲದೇ ಕೊರೋನಾ ಸೋಂಕು ತಡೆಗೆ ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

Please follow and like us:

Leave a Reply

Your email address will not be published. Required fields are marked *

Next Post

WHO ಗೆ ಚೀನಾದಿಂದ ಅನುದಾನ

Thu Apr 23 , 2020
ಬೀಜಿಂಗ್: ವಿಶ್ವ ಆರೋಗ್ಯ ಸಂಸ್ಥೆಗೆ ಆರ್ಥಿಕ ನೆರವು ನೀಡುವುದನ್ನು ಅಮೇರಿಕಾ ಸ್ಥಗಿತಗೊಳಿಸಿದ ಬೆನ್ನಲ್ಲೇ ಚೀನಾ ೩೦ ಮಿಲಿಯನ್ ಡಾಲರ್ ಅನುದಾನ ನೀಡುವುದಾಗಿ ಘೋಷಿಸಿದೆ. ಕೋವಿಡ್-೧೯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಸಮುದಾಯವನ್ನು ಎಚ್ಚರಿಸುವಲ್ಲಿ ವಿಫಲವಾಗಿದೆ ಎಂಬ ಕಾರಣಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಿಂದ ಡಬ್ಲ್ಯು ಹೆಚ್ ಒಗೆ ನೀಡಲಾಗುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿದ್ದರು. ಈ ಬಗ್ಗೆ ವ್ಯಾಪಕ ಟೀಕೆಗಳೂ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಚೀನಾ, ಅಮೆರಿಕದ […]

Advertisement

Wordpress Social Share Plugin powered by Ultimatelysocial