ನಾನು ಮತ್ತು ಚಿರಂಜೀವಿ ಸರ್ಜಾ ‘ರಣಂ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೇವು.’ಸ್ನೇಹಿತ ಹಾಗೂ ನಟ ಚಿರು ಸರ್ಜಾ ಅವರ ಅಕಾಲಿಕ ಮರಣ ಅತೀವ ನೋವು ತಂದಿದೆ. ಸಿನಿಮಾ ಕ್ಷೇತ್ರಕ್ಕೆ ಬರುವ ಮುಂಚಿನಿಂದಲೂ ನಾವು ಒಬ್ಬರಿಗೊಬ್ಬರು ಬಲ್ಲವರಾಗಿದ್ದೆವು. ಅವರು ಯಾವಾಗಲೂ ಖುಷಿಯಿಂದ ಇರುತ್ತಿದ್ದರು ಮತ್ತು ಕಾಳಜಿ ವಹಿಸುತ್ತಿದ್ದರು. ನಾವು ರಣಂ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೆವು. ಆ ಸಿನಿಮಾ ಬಿಡುಗಡೆ ಆಗಬೇಕಿದೆ. ತುಂಬ ಬೇಗ ನಮ್ಮನೆಲ್ಲ ಬಿಟ್ಟು ಹೋದಿರಿ ಸ್ನೇಹಿತ. ಮೇಘನಾ, ಧ್ರುವ, ಅರ್ಜುನ್ ಸರ್ ಮತ್ತು ಸರ್ಜಾ ಕುಟುಂಬದವರಿಗೆ ನಾನು ಸಂತಾಪ ಸೂಚಿಸುತ್ತೇನೆ’ ಎಂದು ಚೇತನ್ ಟ್ವೀಟ್ ಮಾಡಿದ್ದಾರೆ.
ಚಿರು ನಿಧನಕ್ಕೆ ಸಂತಾಪ ಸೂಚಿಸಿದ ‘ಆ ದಿನಗಳು’ ಚೇತನ್

Please follow and like us: