ಚೀನಾದ ಪರೀಕ್ಷಾ ಕಿಟ್ ಬಳಸುವ ಬದಲು, ಕೇರಳ ಪರೀಕ್ಷಾ ಕಿಟ್ ಬಳಸಿ: ಸಂಸದ ಶಶಿ ತರೂರ್

ಚೀನಾದ ಪರೀಕ್ಷಾ ಕಿಟ್ ಬಳಸುವ ಬದಲು, ಕೇರಳ ಅಭಿವೃದ್ಧಿ ಪಡಿಸಿದ ಪರೀಕ್ಷಾ ವಿಧಾನ ಬಳಸಿ ಎಂದು ಸಂಸದ ಶಶಿ ತರೂರ್ ಟ್ವೀಟ್ ಮುಖಾಂತರ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ಚೀನಾದ ದೋಷಯುಕ್ತ ಕೊರೊನಾ ವೈರಸ್ ಪರೀಕ್ಷಾ ಕಿಟ್ಗಳನ್ನು ಅವಲಂಬಿಸುವ ಬದಲು, ಕೇರಳದ ಸಂಸ್ಥೆಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಪರೀಕ್ಷಾ ವಿಧಾನಗಳನ್ನು ಬಳಸುವುದು  ಉತ್ತಮ. ಈ ವಿಧಾನವನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅನುಮೋದಿಸಬೇಕು ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮಹೇಂದ್ರ ಕುಮಾರ್ ಸಾವು ನೋವು ತಂದಿದೆ- ಸಿದ್ದು

Sat Apr 25 , 2020
ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ನಿಧನಕ್ಕೆ ಮಾಜಿ ಸಿಎಂ  ಸಿದ್ದರಾಮಯ್ಯ ಟ್ವೀಟ್ ಮೂಲಕ  ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ”ಸಾಮಾಜಿಕ ಹೋರಾಟಗಾರ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದುಃಖಿತನಾಗಿದ್ದೇನೆ. ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ ಶ್ರಮಿಸುತ್ತಿದ್ದ ಈ ಯುವ ನಾಯಕ ಒಂದೆರಡು ಭೇಟಿಗಳಲ್ಲಿಯೇ ನನ್ನಲ್ಲಿ ಭರವಸೆ ಮೂಡಿಸಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು” ಎಂದು ಟ್ವೀಟ್ ಮಾಡಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial