ಚೀನಾದ ವಿರುದ್ಧ ಅಮೇರಿಕಾ ಆಕ್ರೋಶ

ವಾಷಿಂಗ್ಟನ್: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಅಪಾರ ಪ್ರಮಾಣದ ಸಾವು-ನೋವು, ನಷ್ಟಗಳಿಂದ ಮೊದಲ ಬಾರಿಗೆ ವೈರಸ್ ಹಬ್ಬಿಸಿದ ಚೀನಾ ವಿರುದ್ಧ ತೀವ್ರ ಆಕ್ರೋಶಕ್ಕೀಡಾಗಿರುವ ಅಮೆರಿಕಾ ಚೀನಾ ವಿರುದ್ಧ ತನಿಖೆ ಆರಂಭಿಸುವುದಾಗಿ ಹೇಳಿದೆ. ಕೊರೋನಾ ವೈರಸ್ ಹಬ್ಬಿಸಿದ ಚೀನಾದಿಂದ ೧೪೦ ಶತಕೋಟಿ ಡಾಲರ್ ಪರಿಹಾರವನ್ನು ಜರ್ಮನಿ ಕೇಳಿದರೆ, ಅದಕ್ಕಿಂತಲೂ ದೊಡ್ಡ ಮೊತ್ತದ ಪರಿಹಾರವನ್ನು ಅಮೆರಿಕಾ ಕೇಳಿದೆ.

Please follow and like us:

Leave a Reply

Your email address will not be published. Required fields are marked *

Next Post

ಪೊಲೀಸರಲ್ಲಿ ದೂರವಾದ ಸ್ವಲ್ಪ ಆತಂಕ-ಕೊರೊನಾ ಟೆಸ್ಟ್ ನೆಗೆಟಿವ್

Tue Apr 28 , 2020
ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳನ್ನು ರಾಮನಗರ ಆಸ್ಪತ್ರೆಯಲ್ಲಿ ನೋಡಿಕೊಂಡ ವಿವಿಧ ಇಲಾಖೆಗಳ ಸಿಬ್ಬಂದಿ ಸೇರಿ ಒಟ್ಟು 68 ಮಂದಿ ಕೊರೊನಾ ರಿಪೋರ್ಟ್  ನೆಗೆಟಿವ್ ಬಂದಿದೆ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮನಗರ ಆಸ್ಪತ್ರೆಯಲ್ಲಿ ಪಾದರಾಯನಪುರ ಆರೋಪಿಗಳ ನೇರ ಸಂಪರ್ಕಕ್ಕೆ ಬಂದಿದ್ದ ಜೈಲು ಸಿಬ್ಬಂದಿ, ಪೊಲೀಸರು, ಅಧಿಕಾರಿಗಳು, ನಗರಸಭೆ ಸಿಬ್ಬಂದಿ, ಚಾಲಕರು ಸೇರಿದಂತೆ ಒಟ್ಟು 68 ಮಂದಿಗೆ, ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಎಲ್ಲರಿಗೆ ನೆಗೆಟಿವ್ […]

Advertisement

Wordpress Social Share Plugin powered by Ultimatelysocial