ರಾಮನಗರ: ರಾಮನಗರದ ಜಾನಪದ ಲೋಕವು ಲಾಕ್ ಡೌನ್ ನಿಂದ ಸಂಕಷ್ಟದಲ್ಲಿದ್ದ ರಾಮನಗರ ಜಿಲ್ಲೆಯ ಜಾನಪದ ಕಲಾವಿದರಿಗೆ ದಿನಸಿ ಕಿಟ್ ವಿತರಿಸಿದೆ. ಇಂದು ಜಾನಪದ ಲೋಕದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಮನಗರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಸುಮಾರು 110 ಜನ ಜಾನಪದ ಕಲಾವಿದರಿಗೆ ದಿನಸಿ ಕಿಟ್‌ಗಳನ್ನು ವಿತರಿಸಿದರು. ರಾಜ್ಯದ ಬೇರೆ ಜಿಲ್ಲೆಗಳ ಜಾನಪದ ಕಲಾವಿದರಿಗೂ ದಿನಸಿ ಕಿಟ್ ವಿತರಣೆ ಮಾಡಲಾಗುವುದು ಎಂದು ಜಾನಪದ ಲೋಕ ಅಡಳಿತ ಮಂಡಳಿ ತಿಳಿಸಿದೆ.
ಜಾನಪದ ಕಲಾವಿದರಿಗೆ ದಿನಸಿ ಕಿಟ್ ವಿತರಣೆ

Please follow and like us: