ಜೆಇಇ, ನೀಟ್ ಪರೀಕ್ಷೆಯ ದಿನಾಂಕ ಪ್ರಕಟ

ನವೆದಹಲಿ : ಲಾಕ್ ಡೌನ್ ಸಡಿಲಿಕೆಯ ನಡುವೆ, ಜೆಇಇ ಮತ್ತು ನೀಟ್ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದೆ. ಜುಲೈ ೧೮ರಿಂದ ಜೆಇಇ ಪರೀಕ್ಷೆ ಆರಂಭವಾಗಲಿದ್ದು, ಜುಲೈ ೨೩ರವರೆಗೆ ನಡೆಯಲಿದೆ. ಜುಲೈ ೨೬ರಂದು ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಯಲಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಹೆಚ್ ಆರ್ ಡಿ ಸಚಿವ ರಮೇಶ್ ಪೊಕ್ರಿಯಾಳ್, ಜಾಯಿಂಟ್ ಎಟೆರೆನ್ ಎಕ್ಸಾಂ(ಜೆಇಇ)ಯ ಮುಖ್ಯ ಪರೀಕ್ಷೆಯನ್ನು ಜುಲೈ ೧೮ರಿಂದ ೨೩ರ ವರೆಗೆ ನಡೆಸಲಾಗುತ್ತದೆ. ನ್ಯಾಷನಲ್ ಎಲಿಜಬಲಿಟಿ ಕಂ ಎಂಟರೆನ್ಸ್ ಟೆಸ್ಟ್(ನೀಟ್) ಅಡ್ವಾನ್ಸ್ ಪರೀಕ್ಷೆ ಜುಲೈ ೨೬ಕ್ಕೆ ನಿಗಧಿ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾದಿಂದ ಮುಕ್ತನಾದ ಹೆಚ್‌ಐವಿ ಸೋಂಕಿತ

Tue May 5 , 2020
ಅಹಮದಾಬಾದ್: ಏಡ್ಸ್ನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಪವಾಡ ರೀತಿಯಲ್ಲಿ ಕೊರೊನಾ ಸೋಂಕಿನಿಂದ ಪಾರಾಗಿದ್ದಾನೆ. ಅಹಮದಾಬಾದ್‌ನ ಗ್ರಾಮದ ೨೭ ವರ್ಷದ ವ್ಯಕ್ತಿ ಕಳೆದ ಕೆಲ ವರ್ಷಗಳಿಂದ ಹೆಚ್‌ಐವಿ  ಸೋಂಕಿನಿಂದ ಬಳಲುತ್ತಿದ್ದರು. ಇವರಿಗೆ ಮಹಾಮಾರಿ ಕೊರೊನಾ ವೈರಸ್ ಕೂಡ ತಗುಲಿದ್ದು, ಸಾವನ್ನಪ್ಪುವುದು ಖಚಿತ ಎಂದು ಹೇಳಲಾಗ್ತಿತ್ತು. ಆದರೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ದಾಖಲಾಗಿ ಅವರು ಡೆಡ್ಲಿ ವೈರಸ್‌ನಿಂದ ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ಬಂದಿದ್ದಾರೆ. ಈ ವೇಳೆ, ಸ್ಥಳೀಯ ಜನರು ಅವರ ಮೇಲೆ ಹೂಮಳೆ […]

Advertisement

Wordpress Social Share Plugin powered by Ultimatelysocial