ಟ್ರಕ್ ಮತ್ತು ಕಾರ್ ನಡುವೆ ಡಿಕ್ಕಿ 9 ಜನರ ಸಾವು

ರಾಜ್ಯಾದ್ಯಾಂತ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು. ಇದೀಗ ರಾಜಸ್ಥಾನದಿಂದ ಕೆಲಸ ಮುಗಿಸಿ ಸ್ಕಾರ್ಪಿಯೋ ಕಾರಿನಲ್ಲಿ ಬಿಹಾರದಲ್ಲಿರುವ ತಮ್ಮ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 9 ಜನರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ನಾಲ್ವರು ಪುರುಷರು, ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಎನ್ನಲಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ,ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಹಾಗೂ ವಾಬ್‌ಗಂಜ್‌ನ ವಾಜಿದ್‌ಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು ಪ್ರಕರಣ ದಾಖಲಾಗಿದೆ.

 

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

Addiction Recovery Speaker Meeting

Fri Jun 5 , 2020
A podcast from The American Psychiatric Association about innovation in mental health care from the APA Division of Education. This podcast is hosted by Jean M., a sober woman dedicated to breaking down the walls of stigma and denial surrounding the disease of alcoholism. Alcoholics Sober House Anonymous Radio Show […]

Advertisement

Wordpress Social Share Plugin powered by Ultimatelysocial