ತಾಯಿ ಅಂತ್ಯ ಕ್ರಿಯೆಗೂ ಬರಲಾರದ ಸ್ಥಿತಿಯಲ್ಲಿ ಬಾಲಿವುಡ್ ನಟ

ದೆಹಲಿ: ಜನಪ್ರಿಯ ಬಾಲಿವುಡ್ ನಟ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ ಅನಾರೋಗ್ಯದಿಂದ ಬಳಲುತ್ತಿದ್ದು, ಜೈಪುರದ ಬೆನಿವಲ್ ಕಾಂತಾ ಕಾಲೋನಿಯಲ್ಲಿ ನಿನ್ನೆ ತಡ ರಾತ್ರಿಯಂದು ಮೃತಪಟ್ಟಿದ್ದಾರೆ.
ವಿಧಿ ಆಟ ಅಂದ್ರೆ ಇದೇ ಅನ್ಸುತ್ತೆ, ತಾಯಿ ಅಂತ್ಯ ಕ್ರಿಯೆಗೂ ಬರಲಾರದ ಸ್ಥಿತಿಯಲ್ಲಿ ಬಾಲಿವುಡ್ ನಟ. ಹೌದು ಇರ್ಫಾನ್ ನ್ಯೂರೋ ಎಂಡೋಕ್ರೆöÊನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು, ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಭೀತಿಯಿಂದ ಲಾಕ್‌ಡೌನ್ ಹೇರಲಾಗಿದ್ದು, ವಿಮಾನವನ್ನು ರದ್ದುಗೊಳಿಸಿರುವುದರಿಂದ ಇರ್ಫಾನ್ ಖಾನ್ ತಾಯಿಯ ಅಂತ್ಯಕ್ರಿಯೆಗೂ ಭಾರತಕ್ಕೆ ಬರಲಾರದ ಸ್ಥಿತಿ ಉಂಟಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೊರೋನಾ ವಿರುದ್ಧದ ಹೋರಾಟದಲ್ಲಿ ನಾಗರೀಕರು ಭಾಗಿಯಾಗಿದ್ದು, ಜಯಗಳಿಸುವ ವಿಶ್ವಾಸ ಹೆಚ್ಚಾಗಿದೆ : ಮೋದಿ

Sun Apr 26 , 2020
ಕೊರೋನಾ ವಿರುದ್ಧದ ಹೋರಾಟದಲ್ಲಿ ನಾಗರೀಕರು ಭಾಗಿಯಾಗಿದ್ದು, ಇದರಲ್ಲಿ ಜಯಗಳಿಸುವ ವಿಶ್ವಾಸ ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲಾಕ್ ಡೌನ್ ಬಳಿಕ ಎರಡನೇ ‘ಮನ್ ಕಿ ಬಾತ್’ ನಲ್ಲಿ ಮಾತನಾಡಿದ ಅವರು, ಜನ ಹೋರಾಟದ ಸಿಪಾಯಿಗಳಾಗಿದ್ದಾರೆ. ಕೋರೋನಾ ವಿರುದ್ಧದ ಹೋರಾಟ ಸರಿಯಾದ ಮಾರ್ಗದಲ್ಲಿ ಸಾಗುತ್ತಿದೆ. ಜನರು ಮೇಣದಬತ್ತಿ, ದೀಪ ಬೆಳಗುವ ಮೂಲಕ ಮತ್ತು ಚಪ್ಪಾಳೆ ತಟ್ಟುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇದು ಜನರೇ ನೇತೃತ್ವ ವಹಿಸಿರುವ ಹೋರಾಟವಾಗಿದೆ. ಲಾಕ್ […]

Advertisement

Wordpress Social Share Plugin powered by Ultimatelysocial