ನಟ ವಿಜಯ್ ಆಂಟೋನಿ ಪುತ್ರಿ ಆತ್ಮಹತ್ಯೆ

ಚೆನ್ನೈ,ಸೆ.19-ತಮಿಳುನಾಡಿ ಖ್ಯಾತ ನಟ ಹಾಗೂ ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಅವರ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನೈನ ಖಾಸಗಿ ಶಾಲೆಯಲ್ಲಿ 12ನೇ ತರಗತಿ ಓದುತ್ತಿದ್ದ ಮೀರಾ ಮಾನಸಿಕ ಒತ್ತಡದಿಂದ ನರಳುತ್ತಿದ್ದರು ಎನ್ನಲಾಗಿದ್ದು, ಈ ಕಾರಣದಿಂದಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಇಂದು ಮುಂಜಾನೆ ಚೆನ್ನೈನ ತೆನಾಂಪೇಟೆಯಲ್ಲಿರುವ ತನ್ನ ನಿವಾಸದಲ್ಲಿ ಮೀರಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆಯನ್ನು ಮೈಲಾಪುರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದರು.

ವಿನೂತನ ಶೈಲಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಧಾನಿ ಮೋದಿ

ನಟ ವಿಜಯ್ ಆಂಟೋನಿ ಪಾತಿಮಾ ಅವರನ್ನು ವಿವಾಹವಾಗಿದ್ದಾರೆ ಮತ್ತು ಮೀರಾ ಅವರ ಇಬ್ಬರು ಹೆಣ್ಣುಮಕ್ಕಳಲ್ಲಿ ಒಬ್ಬರು. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Please follow and like us:

tmadmin

Leave a Reply

Your email address will not be published. Required fields are marked *

Next Post

ಆಧಾರ್ ಕಾರ್ಡ್ ನಲ್ಲಿ ನಿಮ್ಮ ವಿಳಾಸ ಬದಲಾಯಿಸಲು ಇಲ್ಲಿದೆ ಸುಲಭ ವಿಧಾನ!

Tue Sep 19 , 2023
ಇಂದಿನ ಕಾಲದಲ್ಲಿ, ಆಧಾರ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಇದನ್ನು ಬಹುತೇಕ ಪ್ರತಿ ಔಪಚಾರಿಕ ಪ್ರಕ್ರಿಯೆಯಲ್ಲಿ ಫೋಟೋ ಐಡಿ ಪುರಾವೆಯಾಗಿ ಬಳಸಲಾಗುತ್ತದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಪ್ರತಿ 10 ವರ್ಷಗಳಿಗೊಮ್ಮೆ ತಮ್ಮ ಆಧಾರ್ ವಿವರಗಳನ್ನು ನವೀಕರಿಸಲು ನಾಗರಿಕರಿಗೆ ಸಲಹೆ ನೀಡಿದೆ. ಆಫ್ಲೈನ್ ಮತ್ತು ಆನ್ಲೈನ್ ಎರಡರಲ್ಲೂ ತಮ್ಮ ಆಧಾರ್ ವಿವರಗಳನ್ನು ನವೀಕರಿಸಬಹುದು. ಮೈ ಆಧಾರ್ ಪೋರ್ಟಲ್ ಮೂಲಕ ನಿಮ್ಮ ಆಧಾರ್ ವಿವರಗಳನ್ನು ನೀವು ಆನ್ ಲೈನ್ ನಲ್ಲಿ […]

Breaking News

Advertisement

Wordpress Social Share Plugin powered by Ultimatelysocial