ನಾಗರಿಕ ವಿಮಾನಯಾನಕ್ಕೂ ಕಾಲಿಟ್ಟ ಕೊರೊನಾ

ನವದೆಹಲಿ: ಕೊರೊನಾ ತೀವ್ರವಾಗಿ ಹರಡುತ್ತಿದ್ದು, ನಾಗರಿಕ ವಿಮಾನಯಾನ ಸಚಿವಾಲಯಕ್ಕೂ ಕಾಲಿಟ್ಟಿದೆ. ಹೌದು ಏ. ೨೦ ರಂದು ಉದ್ಯೋಗಕ್ಕೆ ಹಾಜರಾದ ಸಚಿವಾಲಯದ ಉದ್ಯೋಗಿಯೊಬ್ಬರಲ್ಲಿ ಕೋವಿಡ್ ಪತ್ತೆಯಾಗಿರುವುದರಿಂದ ದೆಹಲಿಯ ಜೋರ್ ಬಾಗ್‌ನ ರಾಜೀವ್ ಗಾಂಧಿ ಭವನ ಸಚಿವಾಲಯದ ಪ್ರಧಾನ ಕಚೇರಿಯನ್ನು ಪ್ರೋಟೋಕಾಲ್ ಮೂಲಕ ಮೊಹರು ಮಾಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ತಿಳಿಸಿದ್ದಾರೆ. ಸಂಪರ್ಕಕ್ಕೆ ಬಂದ ಎಲ್ಲ ಸಹೊದ್ಯೋಗಿಗಳನ್ನು ಮುನ್ನಚ್ಚರಿಕೆಯಾಗಿ ಸ್ವಯಂ-ಪ್ರತ್ಯೇಕತೆಗೆ ಕಳಿಸಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಪವರ್’ಫುಲ್ ಸಂದೇಶ..!

Wed Apr 22 , 2020
ಬೆಂಗಳೂರು: ಕೊಟ್ಯಾಂತರ ಜೀವರಾಶಿಗಳಿಗೆ ಇರೋದು ಒಂದೇ ಭೂಮಿ. ಹೀಗಾಗಿ ಈ ಭೂಮಿಯ ರಕ್ಷಣೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ವಿಶ್ವ ಪರಿಸರ ದಿನಾಚರಣೆ, ವಿಶ್ವ ಆರೋಗ್ಯ ದಿನಾಚರಣೆಯಂತೆಯೇ ಇಂದು ವಿಶ್ವ ಭೂದಿನ. ವಿಶ್ವ ಭೂ ದಿನದಂದು ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ  ನಾವು ನಮ್ಮ ಭೂಮಿಯನ್ನು ಸಂರಕ್ಷಿಸೋಣ ಮುಂದೆ ಅದು ನಮ್ಮನ್ನು ರಕ್ಷಿಸುತ್ತದೆ ಅಂತ ಅಭಿಮಾನಿಗಳಿಗೆ ಭೂರಕ್ಷಣೆಗೆ ಕರೆ ನೀಡುವುದರ ಜೊತೆಗೆ ಪುನೀತ್ ರಾಜ್‌ಕುಮಾರ್ ಟ್ವೀಟ್ ಮಾಡಿದ್ದಾರೆ. ಮನೆಯಲ್ಲೇ ಇರಿ. ಸುರಕ್ಷಿತವಾಗಿರಿ ಅಂತ […]

Advertisement

Wordpress Social Share Plugin powered by Ultimatelysocial