ನಾಸಿಕ್ ಸ್ಲಂನಲ್ಲಿ ಅಗ್ನಿ ಅವಘಡ

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನ ಭದ್ರಕಾಳಿ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ೧೦೦ಕ್ಕೂ ಅಧಿಕ ಮನೆಗಳನ್ನು ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ. ಅಗ್ನಿ ಅವಘಡದಿಂದ ಜೀವಕ್ಕೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ, ಆದರೆ ಆಸ್ತಿ-ಪಾಸ್ತಿಗೆ ಭಾರಿ ಪ್ರಮಾಣದಲ್ಲಿ ಹಾನಿಯುಂಟಾಗಿರುವುದಾಗಿ ತಿಳಿದುಬಂದಿದೆ. ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಶನಿವಾರ ಮುಂಜಾನೆ ೯.೩೦ ಕ್ಕೆ ಸರಿಯಾಗಿ ಈ ಘಟನೆ ಭೀಮವಾಡಿ ಸ್ಲಂ ನಲ್ಲಿ ನದೆದಿದೆ. ಕಾರ್ಯಾಚರಣೆಗೆ ಬಂದಿದ್ದ ಕೆಲವೊಂದು ಅಗ್ನಿ ಶಾಮಕ ದಳದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ಒಂದೇ ಕುಟುಂಬದ ೧೫ ಜನರಿಗೆ ಕೊರೊನಾ ಸೋಂಕು

Sun Apr 26 , 2020
ಚೆನೈ: ದೇಶದೆಲ್ಲೆಡೆ ಕೊರೊನಾ ವೈರಸ್ ಹಿನ್ನಲೆಯಲ್ಲಿ ಲಾಕ್‌ಡೌನ್ ವಿಧಿಸಲಾಗಿದ್ದರು ಸಹಿತ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ. ಚೆನೈನ ತಿರುವಿಕಾ ನಗರದ ಒಂದೇ ಕುಟುಂಬದ ೧೫ ಮಂದಿಗೆ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ಪಾಸಿಟಿವ್ ದೃಢಪಟ್ಟ ೧೫ ಮಂದಿ ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು. Please follow and like us:

Advertisement

Wordpress Social Share Plugin powered by Ultimatelysocial