ಲಾಹೋರ್ ನಿಂದ ಕರಾಚಿಗೆ ತೆರಳುತ್ತಿದ್ದ ಪಾಕಿಸ್ತಾನ್ ಇಂಟರ್‌ನ್ಯಾಷನಲ್ ರ‍್ಲೈನ್ಸ್ ಲ್ಯಾಂಡಿಂಗ್ ಆಗುವ ವೇಳೆ ಮಾಡಲ್ ಟೌನ್ ನಗರದಲ್ಲಿ ಪತನಗೊಂಡಿದೆ. ಇದರಿಂದ ನಗರದ ೮ ರಿಂದ ೧೦ ಮನೆಗಳು ಧ್ವಂಸಗೊಂಡಿವೆ ಮತ್ತು ವಿಮಾನದಲ್ಲಿ ೧೦೭ ಮಂದಿ ಪ್ರಯಾಣಿಕರಿದ್ದರೆಂದು ತಿಳಿದುಬಂದಿದೆ. ವಿಮಾನ ಬಿದ್ದ ಕೂಡಲೇ ಸ್ಥಳದಲ್ಲಿ ಭೀಕರ ಸದ್ದು ಮತ್ತು ಧೂಳು ಎದ್ದಿದ್ದು, ಬಳಿಕ ಹೊಗೆ ಆವರಿಸಿಕೊಂಡಿದೆ. ಹೀಗಾಗಿ ವಿಮಾನದಲ್ಲಿರುವವರ ಸ್ಥಿತಿಗತಿ ಮತ್ತು ಪತನ ಸ್ಥಳದಲ್ಲಿ ಯಾರಾದರೂ ಇದ್ದಿದ್ದರೆ ಅವರ ಪರಿಸ್ಥಿತಿ ಕಷ್ಟವಾಗುತ್ತಿತ್ತು. ಹಾಗೆಯೇ ವಿಮಾನದಲ್ಲಿ ಪ್ರಯಾಣೀಸುತ್ತಿದ್ದ ಎಲ್ಲಾ ಪ್ರಯಾಣಿಕರು ಮೃತಪಟ್ಟಿರುವ ಸಾಧ್ಯತೆ ಇದ್ದು ಈ ಬಗ್ಗೆ ಇನ್ನೂ ಖಚಿತವಾದ ಮಾಹಿತಿ ತಿಳಿದುಬಂದಿಲ್ಲ.
ಪಾಕೀಸ್ತಾನ್ಏರ್ಲೈನ್ಸ್ ವಿಮಾನ ಪತನ

Please follow and like us: