ರ‍್ನಾಟಕದ ಬೆಂಗಳೂರು ನಗರದ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಚಾಮರಾಜಪೇಟೆಯ ಲಾಕ್ ಡೌನ್ ವೇಳೆಯಲ್ಲಿ ಕರ‍್ಯ ನರ‍್ವಹಿಸುತ್ತಿದ್ದರು. ಪೊಲೀಸ್ ಸಿಂಬ್ಬದಿ ಒಬ್ಬರು ಬೆಳಗಾವಿ ಪ್ರಯಾಣ ಮಾಡಿದ್ದು ಇವರಿಗೆ ಸೋಂಕು ತಗುಲಿದೆ. ಮತ್ತು ಪಾದರಾಯನಪುರ ವರ‍್ಡ್ನಲ್ಲಿ ಕರ‍್ಯ ನರ‍್ವಹಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್‌ಗೆ ಸೋಂಕು ತಗುಲಿದೆ. ನಗರದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಸರದಿಯ ಆಧಾರದ ಮೇಲೆ ಪರೀಕ್ಷೆ ನಡೆಯುತ್ತಿರುವ ವೇಳೆಯಲ್ಲಿ ಸೋಂಕು ತಗುಲಿರುವುದು ತಿಳಿದು ಬಂದಿದೆ.ಸೊಂಕಿತರ ಸರ‍್ಪಕದಲ್ಲಿದ ಜನರಿಗೆ ಕ್ವಾರಂಟೈನ್ ಮಾಡಲಾಗಿದೆ.
ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು

Please follow and like us: