ಪ್ರತಿ ಜಿಲ್ಲೆಗೆ ಕೋವಿಡ್ ಪ್ರಯೋಗಾಲಯ ನಿರ್ಮಾಣ

ಬೆಂಗಳೂರು: : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಶೀಘ್ರವಾಗಿ ತಪಾಸಣೆ ನಡೆಸಲು ಈ ತಿಂಗಳ ೩೦ರ ಒಳಗಾಗಿ ಪ್ರತಿ ಜಿಲ್ಲೆಗೊಂದು ಕೋವಿಡ್ ಪ್ರಯೋಗಾಲಯ ಹಾಗೂ ರ‍್ಯಾಪಿಡ್ ಟೆಸ್ಟಿಂಗ್ ಕಿಟ್ ಒದಗಿಸಬೇಕು ಎಂದು ಶಾಸಕ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ನಿಯೋಗದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ಮಾತನಾಡಿದ ಅವರು ರ‍್ಕಾರವು ಕಟ್ಟಡ ಕರ‍್ಮಿಕರಿಗೆ ಸಹಾಯಧನ ಘೋಷಣೆ ಮಾಡಿದೆ. ಆದರೆ ಇತರೆ ಕರ‍್ಮಿಕರ ಬದುಕು ಸಂಕಷ್ಟದಲ್ಲಿದ್ದು ಸಂಘಟಿತ ಹಾಗೂ ಅಸಂಘಟಿತ ಕರ‍್ಮಿಕರಿಗೂ ಸಹಾಯಧನ ಘೋಷಣೆ ಮಾಡಬೇಕು, ಹಾಗೂ ಪ್ರತಿ ಜಿಲ್ಲೆಯಲ್ಲಿ ಕೋವಿಡ್ ಪ್ರಯೋಗಾಲಯದ ಮೂಲಕ ಅವರ ಆರೋಗ್ಯದ ಸೂಕ್ತ ತಪಾಸಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಪಾದರಾಯನಪುರಕ್ಕೆ ಗೃಹ ಸಚಿವ ಭೇಟಿ

Mon Apr 20 , 2020
ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ೫೯ ಮಂದಿಯನ್ನು ಬಂಧಿಸಲಾಗಿದ್ದು, ೫ ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ ಎಂದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿದ ಅವರು ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ೫೯ ಮಂದಿಯನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ. ಇನ್ನೂ ಕರ‍್ಯಾಚರಣೆ ಮುಂದುವರೆದಿದ್ದು, ಎಲ್ಲರ ಮೇಲೆ ಕಠಿಣ ಕ್ರಮ […]

Advertisement

Wordpress Social Share Plugin powered by Ultimatelysocial