ಪ್ರಭಾಸ್‌ಗೆ ಜೋಡಿಯಾಗಿ ಕಿಯಾರಾ

ತೆಲುಗು, ತಮಿಳಿನಲ್ಲಿ ತೆರೆಕಂಡ ಮಹಾನಟಿ ಎಂಬ ಸಿನಿಮಾ ಪ್ರಶಸ್ತಿಗಳನ್ನು ಬಾಚಿಕೊಂಡ ಚಿತ್ರ. ಆ ಚಿತ್ರದ ನಿರ್ದೇಶಕ ನಾಗ್ ಅಶ್ವಿನ್ ಈಗ ಬಾಹುಬಲಿ ಖ್ಯಾತಿಯ ಪ್ರಭಾಸ್ ಅವರ ಹೊಸ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ.
ಪ್ರಭಾಸ್ ಸದ್ಯಕ್ಕೆ ರಾಧಾ ಕೃಷ್ಣಕುಮಾರ್ ನಿರ್ದೇಶನದ ಪ್ರಭಾಸ್ ೨೦ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕೊರೊನಾ ಭೀತಿಯಿಂದ ಶೂಟಿಂಗ್ ಸ್ಥಗಿತಗೊಂಡಿರುವ ಹಿನ್ನಲೆ ಇದರ ಶೀರ್ಷಿಕೆ ಇನ್ನು ಅಂತಿಮಗೊAಡಿಲ್ಲ. ಇದಾದ ಬಳಿಕ ಪ್ರಭಾಸ್ ಮತ್ತು ನಾಗ್ ಅಶ್ವಿನ್ ಕಾಂಬಿನೇಷನ್‌ನಡಿ ಹೊಸ ಸಿನಿಮಾ ಸೆಟ್ಟೇರುವುದು ಪಕ್ಕಾ ಆಗಿದೆ. ವಿಜ್ಞಾನದ ಕಥೆ ಆಧಾರಿತ ಚಿತ್ರವಾಗಿದ್ದು, ಬಾಲಿವುಡ್ ಬ್ಯೂಟಿ ಕಿಯರಾ ಅಡ್ವಾಣಿ ಈ ಚಿತ್ರದ ನಾಯಕಿಯಾಗುವ ಎಲ್ಲ ಲಕ್ಷಣಗಳಿವೆ. ಅಶ್ವಿನ್ ದತ್ತ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ.ಇವರೆಲ್ಲರ ಕಾಂಬಿನೇಷನ್ ನಡುವೆ ಮೂಡಿಬರುತ್ತಿರುವ ಚಿತ್ರ ಹೇಗಿರಬಹುದು ಎಂಬ ಕುತೂಹಲ ನಮಗೂ ಕೂಡ ಇದೆ.

Please follow and like us:

Leave a Reply

Your email address will not be published. Required fields are marked *

Next Post

ಕಾರ್ಮಿಕರ ದಿನದಂದು ರಾಬರ್ಟ್ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

Wed Apr 29 , 2020
ಕಾರ್ಮಿಕರ ದಿನದಂದು ರಾಬರ್ಟ್ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ದರ್ಶನ್ ಅಭಿಮಾನಿಗಳಿಗೆ ರಾಬಟ್ ಚಿತ್ರತಂಡ ಗುಡ್‌ನ್ಯೂಸ್ ಕೊಟ್ಟಿದೆ. ಚಾಲೆಂಜಿAಗ್ ಸ್ಟಾರ್ ದರ್ಶನ್ ಅಭಿನಯದ, ಅಭಿಮಾನಿಗಳ ಬಹುನಿರೀಕ್ಷಿತ ಸಿನಿಮಾ ರಾಬರ್ಟ್ ತೆರೆಗೆ ಬರುವುದನ್ನೇ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ. ಇದರ ನಡುವೆ ರಾಬರ್ಟ್ ಚಿತ್ರತಂಡದಿAದ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಮೇ ೧ ರಂದು ವಿಶ್ವ ಕಾರ್ಮಿಕರ ದಿನದ ಅಂಗವಾಗಿ ರಾಬರ್ಟ್ ಚಿತ್ರತಂಡ ಸ್ಪೆಷಲ್ ವಿಡಿಯೋ ಒಂದನ್ನ ರಿಲೀಸ್ ಮಾಡ್ತಿದೆ. ತೆರೆಯ ಹಿಂದೆ ಶ್ರಮಿಸಿರೋ ಕಾರ್ಮಿಕರಿಗೆ […]

Advertisement

Wordpress Social Share Plugin powered by Ultimatelysocial