ಬಾಲಿವುಡ್ ನಟ ಇರ್ಫಾನ್ ಖಾನ್ ಇನ್ನಿಲ್ಲ

ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ವಿಧಿವಶರಾಗಿದ್ದಾರೆ. ೫೪ವರ್ಷದ ಇರ್ಫಾನ್ ಖಾನ್ ನ್ಯೂರೋ ಎಂಡೋಕ್ರೆöÊನ್ ಟ್ಯೂಮರ್ ಎಂಬ ಅಪರೂಪದ ಕ್ಯಾನ್ಸರ್‌ನಿಂದ ಬಳಲಿದ್ದ ಇರ್ಫಾನ್ ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.
ಕೋಕಿಲಾಬೆನ್ ಧಿರುಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದರು. ಖಾನ್ ಪತ್ನಿ ಸುತಪಾ ಸಿಕದರ್ ಹಾಗೂ ಪುತ್ರರಾದ ಬಬಿಲ್ ಮತ್ತು ಆಯಾಖಾನ್ ಅವರನ್ನು ಬಿಟ್ಟು ಅಗಲಿದ್ದಾರೆ. ಇವರ ಸಾವಿಗೆ ನಟ,ನಟಿಯರು ಸಂತಾಪ ಸೂಚಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಜಪಾನ್ ಪ್ರಧಾನಿ ಕೊಟ್ಟ ಉಚಿತ ಮಾಸ್ಕ್ ಗುಣಮಟ್ಟದ ಬಗ್ಗೆ ಟೀಕೆ

Wed Apr 29 , 2020
ಟೋಕಿಯೋ (ಜಪಾನ್): ಅಪಹಾಸ್ಯ ಹಾಗೂ ಟೀಕೆಯ ಕಾರಣದಿಂದಾಗಿ ಜಪಾನ್ ಸರ್ಕಾರವು ಉಚಿತ ಮಾಸ್ಕ್ ವಿತರಣಾ ಕಾರ್ಯವನ್ನು ನಿಲ್ಲಿಸಿದೆ. ಜಪಾನ್ ಪ್ರಧಾನಿ ಶಿಂಜೊ ಅಬೆ ಪ್ರಾರಂಭಿಸಿದ ಉಚಿತ ಮಾಸ್ಕ್ ವಿತರಣಾ ಕಾರ್ಯವನ್ನು ಪ್ರಶ್ನಿಸಲು ಆರಂಭಿಸಿದ ಜನ, “ಅಬೆನೊಮಾಸ್ಕ್” ಎಂದು ಗೇಲಿ ಮಾಡಲು ಪ್ರಾರಂಭಿಸಿದ್ದರು.ಒಬ್ಬರಿಗೆ ಒಂದು ಮಾಸ್ಕ್ ಕೊಡುವ ಬದಲು, ಒಂದು ಮನೆಗೆ ೨ ಮಾಸ್ಕ್ ಕೊಡುವ ಕ್ರಮವನ್ನು ಕೆಲವರು ಪ್ರಶ್ನಿಸಿದರೆ, ಇನ್ನೂ ಕೆಲವರು ಮಾಸ್ಕ್ನ ಗುಣಮಟ್ಟ ಹಾಗೂ ಪರಿಣಾಮವನ್ನು ಅನುಮಾನಿಸಿದರು.ಮಾಸ್ಕ್ಗಳು ಬಟ್ಟೆಯಿಂದ […]

Advertisement

Wordpress Social Share Plugin powered by Ultimatelysocial