ಭಾರತ ಹಾಗೂ ಚೀನಾ ಗಡಿ ವಿವಾದ ಸಂಬಂಧ ಮಧ್ಯಸ್ಥಿಕೆ ವಹಿಸಲು ಅಮೆರಿಕ ಸಿದ್ಧವಾಗಿದೆ ಎಂಬುದನ್ನು ಎರಡೂ ದೇಶಗಳಿಗೆ ತಿಳಿಸಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಚೀನಾ ಮೇಲೆ ಆರೋಪಗಳ ಸುರಿಮಳೆಗೈದಿರುವ ಡೊನಾಲ್ಡ್ ಟ್ರಂಪ್ ಹೇಳಿಕೆಯು ಹೆಚ್ಚಿನ ಮಹತ್ವ ಗಿಟ್ಟಿಸಿಕೊಂಡಿದೆ. ಅಂದು ಅಮೆರಿಕ ಸಲಹೆಯನ್ನು ಭಾರತ ನಿರಾಕರಿಸಿತ್ತು. ಇದೀಗ ಅಮೆರಿಕ ಜೊತೆಗೆ ಉತ್ತಮ ಒಡನಾಟವನ್ನು ಹೊಂದಿರುವ ಭಾರತ ಯಾವ ನಿಲುವನ್ನು ತೆಗೆದುಕೊಳ್ಳಲಿದೆ ಎಂಬದನ್ನು ಕಾದು ನೋಡಬೇಕಿದೆ.
ಭಾರತ ಚೀನಾ ಗಡಿ ವಿವಾದ: ಮಧ್ಯಸ್ಥಿಕೆಗೆ ಅಮೆರಿಕ

Please follow and like us: