ಭಾರತ ಮತ್ತು ಚೀನಾ ನಡುವೆ ಸಂಘರ್ಷದ ನಡುವೆ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ

ಭಾರತ ಮತ್ತು ಚೀನಾ ನಡುವೆ ಉಂಟಾಗಿರುವ ಲಡಾಕ್ ಗಡಿಯ ಸಂಘರ್ಷದ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ ಜತೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಲು ಸಿದ್ಧವಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನರೇಂದ್ರ ಮೋದಿ ಜೊತೆಗೆ ಮಾತನಾಡಿದ್ದು, ಚೀನಾದ ಜೊತೆ ನಡೆಯುತ್ತಿರುವ ಗಡಿ ಬಿಕ್ಕಟ್ಟಿನ ವಿಚಾರದಲ್ಲಿ ಅವರು ಒಳ್ಳೆಯ ಮೂಡ್ ನಲ್ಲಿಲ್ಲ ಎಂದು ಹೇಳಿದರೆ.ಆದರೆ ಭಾರತ ಮಾತ್ರ ಯಾವುದೇ ಮದ್ಯಸ್ಥಿಕೆ ಬೇಡ ಎಂದು ಸ್ಪಷ್ಟವಾಗಿದೆ ಹೇಳಿದೆ ಅತಿದೊಡ್ಡ ಜನಸಂಖ್ಯೆ ಇರುವ ಎರಡು ರಾಷ್ಟ್ರಗಳ ನಡುವೆ ಬಹುದೊಡ್ಡ  ಸಂಘರ್ಷ ಉಂಟಾಗಿದೆ. ಎರಡು ದೇಶಗಳು ಸಹ ಬಲಿಷ್ಠವಾದ ಸೇನೆಗಳನ್ನು ಹೊಂದಿದೆ. ಈ ದೇಶದ ಮಾಧ್ಯಮಗಳು ನನ್ನನ್ನು ಇಷ್ಟಪಡುವುದಕ್ಕಿಂತ ಭಾರತದಲ್ಲಿ ನನ್ನನ್ನು ಹೆಚ್ಚು ಇಷ್ಟಪಡುತ್ತಾರೆಂದು ನಾನು ಭಾವಿಸುತ್ತೇನೆ. ನಾನು ಮೋದಿ ಅವರನ್ನು ಇಷ್ಟಪಡುತ್ತೇನೆ.ಅವರು ಜಂಟಲ್ ಮ್ಯಾನ್ ಎಂದು ವೈಟ್​ಹೌಸ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮೋದಿಯವರನ್ನು ಹೊಗಳಿದರೆ.

 

Please follow and like us:

Leave a Reply

Your email address will not be published. Required fields are marked *

Next Post

ಗುರುಗ್ರಾಮ - ದೆಹಲಿ ನಡುವಿನ ರಸ್ತೆ ಬಂದ್

Fri May 29 , 2020
ನವದೆಹಲಿ: ಗುರುಗ್ರಾಮ ಮತ್ತು ದೆಹಲಿ ನಡುವಿನ ರಸ್ತೆಯನ್ನು ಹರಿಯಾಣ ಸರ್ಕಾರ ನಿನ್ನೆ ರಾತ್ರಿ ಬಂದ್ ಮಾಡಿದ್ದರಿಂದ ಗಡಿ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್ ಉಂಟಾಗಿತ್ತು. ಇದರಿಂದ ಗೊಂದಲಕ್ಕೆ ಒಳಗಾದ ವಾಹನ ಸವಾರರು ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ಬಹುತೇಕ ವಲಸೆ ಹಾಗೂ ಕೂಲಿ ಕಾರ್ಮಿಕರು ಇದ್ದರು. ಸೈಕಲ್‌ಗಳು ಹಾಗೂ ದ್ವಿಚಕ್ರ ವಾಹನಗಳು, ಕಾರುಗಳು, ಲಘು ವಾಣಿಜ್ಯ ವಾಹನಗಳ ಮೂಲಕ ತಮ್ಮ ಸ್ವಂತ ಊರುಗಳಿಗೆ ತೆರಳಲು ಮುಂದಾಗಿದ್ದರು. ಈ ವೇಳೆ ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರನ್ನು […]

Advertisement

Wordpress Social Share Plugin powered by Ultimatelysocial