ಮದ್ರಾಸ್: ಕೊರೊನಾವೈರಸ್ ನೆಪ ಹೇಳಿ ಹೂಡಿಕೆದಾರರಿಗೆ ಹಣ ಮರಳಿಸದೇ ಬಿಕ್ಕಟ್ಟಿಗೆ ಕಾರಣವಾಗಿರುವ ಫ್ರಾಂಕ್ಲಿನ್ ಟೆಂಪಲ್‌ಟನ್ ಮ್ಯೂಚುವಲ್ ಫಂಡ್ ಮತ್ತು ಷೇರು ನಿಯಂತ್ರಣ ಮಂಡಳಿಗೆ (ಸೆಬಿ) ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಫ್ರಾಂಕ್ಲಿನ್ ಟೆಂಪಲ್‌ಟನ್ ಅಸೆಸ್ ಮ್ಯಾನೇಜ್‌ಮೆಂಟ್, ಮ್ಯೂಚುವಲ್ ಫಂಡ್‌ನ ಟ್ರಸ್ಟಿಗಳು, ಅಧ್ಯಕ್ಷ ಸಂಜಯ್ ಸಪ್ರೆ ಸೇರಿದಂತೆ ಇತರೆ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಮದ್ರಾಸ್ ಹೈ ಕೋರ್ಟ್ ನಿಂದ ನೋಟಿಸ್

Please follow and like us: