ಮಹಾರಾಷ್ಟ್ರದಲ್ಲಿ ಪೊಲೀಸರಿಗೆ ಹೆಚ್ಚು ಸೋಂಕು

ಕೊರೊನಾ ವೈರಸ್ ಮಹಾಮಾರಿ ತನ್ನ ಅಟ್ಟಹಾಸವನ್ನು ದಿನದಿಂದ ದಿನಕ್ಕೆ ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿದೆ.ಹಾಗೂ ಪೊಲೀಸರಿಗೆ ಸೋಂಕು ತಗುಲಿತ್ತಿರುವ ಪ್ರಕರಣಗಳು ಪತ್ತೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 91 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಪೊಲೀಸರ ಒಟ್ಟಾರೆ ಸೋಂಕಿತರ ಸಂಖ್ಯೆಯು 2,416ಕ್ಕೆ ಏರಿಕೆಯಾಗಿದೆ. 26 ಜನ ಪೊಲೀಸರು ಸೋಂಕಿನಿಂದ ಮೃತಪಟ್ಟಿದ್ದಾರೆ.ಮಹಾರಾಷ್ಟ್ರದಲ್ಲಿ ಒಟ್ಟು 65,168 ಪ್ರಕರಣಗಳು ಪತ್ತೆಯಾಗಿದೆ.ಮಹಾರಾಷ್ಟ್ರದಲ್ಲಿ ಒಟ್ಟು 2,197 ಜನರು ಕೊರೊನಾಕ್ಕೆ ಬಲಿಯಾಗಿದ್ದಾರೆ. 28,081 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ.ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ.ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಕೆಲವು ಜಿಲ್ಲೆಯಲ್ಲಿ ಮೂರು ದಿನ ಭಾರೀ ಮಳೆಯಾಗುತ್ತದೆ

Sun May 31 , 2020
ಕೊರೊನಾ ವೈರಸ್ ನಿಂದ ಆಂತಕಕ್ಕೆ ಈಡಗಿರುವ ಜನರಿಗೆ ಮತ್ತೊಂದು ಆಂತಕ ಕಾದಿದೆ. ಮೇ 29 ಹಾಗೂ 30 ರಂದೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು.ಇದರ ಹಿನ್ನಲ್ಲೇಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ರಾಜ್ಯದ ಕರಾವಳಿಯಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 31 ಮತ್ತು ಜೂನ್ 1ರಂದು ವೇಗವಾಗಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಧಾರಕಾರ ಮಳೆಯಾಗುವ ಸಾಧ್ಯತೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, […]

Advertisement

Wordpress Social Share Plugin powered by Ultimatelysocial