ಮಾವು ತಿಂದರೆ ಕೊರೊನಾ ಬರೋದಿಲ್ಲ, ತನ್ನ ಹೇಳಿಕೆಯನ್ನು ತಪ್ಪಾಗಿ ರ‍್ಥೈಸಲಾಗಿದೆ ಎಂದು ತೋಟಗಾರಿಕಾ ಸಚಿವ ನಾರಾಯಣ ಗೌಡ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ೧೪ ಮಂದಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಕ್ವಾರಂಟೈನ್ ವಿಚಾರವಾಗಿ ಸಚಿವರು ನೀಡಿದ ಹೇಳಿಕೆ ಗೊಂದಲ ಸೃಷ್ಟಿಸಿತ್ತು. ಮಾವಿನ ಹಣ್ಣು ಹಂಚಿ ತಿಂದಿದ್ದವರಿಗೆ ಕೊರೊನಾ ಸೋಂಕು ಹರಡಿರಬಹುದು ಎಂಬ ಹೇಳಿಕೆ ನೀಡಿದ್ದರು. ಮಾವಿನ ಹಣ್ಣಿನಿಂದ ಕೊರೊನಾ ಬರುವುದಿಲ್ಲ. ಮಾವಿನ ಹಣ್ಣು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.ಬುಧವಾರ ಮಂಡ್ಯದಲ್ಲಿ ನೀಡಿರುವ ಹೇಳಿಕೆಯನ್ನು ತಪ್ಪಾಗಿ ರ‍್ಥೈಸಲಾಗಿದೆ ಎಂದು ವಿವರಣೆ ನೀಡಿದರು.
ಮಾವು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ

Please follow and like us: