ಮುಂಬೈನ ಮಳಿಗೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗುತ್ತಿದೆ. ಕಟ್ಟಡದಲ್ಲಿದ್ದ ಮೊಬೈಲ್ ಮಳಿಗೆಯಂದರಲ್ಲಿ ಆದ ಶಾರ್ಟ್ ಸರ್ಕ್ಯೂಟ್ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಅಂತ ಅಗ್ನಿ ಶಾಮಕ ದಳದ ಸಿಬ್ಬಂದಿ ಮಾಹಿತಿ ನಿಢಿದ್ದಾರೆ. ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದರಿAದ ಯಾವ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಆದರೆ ಬೆಂಕಿಯು ಸುಮಾರು ೭೭ ಕಟ್ಟಡಗಳಿಗೆ ವ್ಯಾಪಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ೧೪ ಅಗ್ನಿಶಾಮಕ ತಂಡಗಳು ಭಾಗಿಯಾಗಿವೆ ಎಂದು ಹೇಳಲಾಗ್ತಾಯಿದೆ.
ಮುಂಬೈ ಮಳಿಗೆಯಲ್ಲಿ ಅಗ್ನಿ ಅವಘಡ
Please follow and like us: