ಮುಕ್ತ ವಿವಿಯಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಮಾಣ ಹೆಚ್ಚಿಸಿ

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ವಹಿಸಿ, ಕಾರ್ಯಸೂಚಿ ರೂಪಿಸಲು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಸೂಚಿಸಿದ್ದಾರೆ.
ಕರ್ನಾಟಕ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಆನ್‌ಲೈನ್ ಮೂಲಕ ಇಂದು ನಡೆದ ಸಮಾರೋಪದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಡಿಸಿಎಂ, ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸುವಲ್ಲಿ ಮುಕ್ತ ವಿಶ್ವವಿದ್ಯಾಲಯ ಅತಿ ಮುಖ್ಯವಾದ ಪಾತ್ರ ವಹಿಸಬೇಕು ಎಂದರು.

Please follow and like us:

Leave a Reply

Your email address will not be published. Required fields are marked *

Next Post

ಆರೋಗ್ಯ ಸೇತು ಆ್ಯಪ್ ಟೀಕೆದಾರರಿಗೆ ಸವಾಲು

Thu May 28 , 2020
ಹೊಸದಿಲ್ಲಿ: ಕೊರೊನಾ ಸೋಂಕಿತರ ಇರುವಿಕೆಯನ್ನು ಗುರುತಿಸಬಲ್ಲ ಆರೋಗ್ಯ ಸೇತು ಮೊಬೈಲ್‌ ಅಪ್ಲಿಕೇಶನ್‌ ಏಪ್ರಿಲ್‌ನಲ್ಲಿ ಬಿಡುಗಡೆಯಾದಾಗಿನಿಂದ ಅನೇಕ ತಂತ್ರಜ್ಞಾನ ಪರಿಣಿತರು, ಆಯಪ್‌ ಡೆವಲಪರ್‌ಗಳು ಆ ಅಪ್ಲಿಕೇಶನ್‌ನಲ್ಲಿ ನೋಂದಾಯಿಸಲ್ಪಡುವವರ ಮಾಹಿತಿಯು ಸುರಕ್ಷಿತವಾಗಿಲ್ಲ ಎಂಬ ಆತಂಕ ವ್ಯಕ್ತಪಡಿಸಿದ್ದರು. ಈ ಆತಂಕಗಳಿಗೆ ಇತಿಶ್ರೀ ಹಾಡಲು ನಿರ್ಧರಿಸಿರುವ ಕೇಂದ್ರ ಸರಕಾರ, ಆರೋಗ್ಯ ಸೇತು ಮೊಬೈಲ್‌ ಆಯಪ್‌ನ ಓಪನ್‌ ಸೋರ್ಸ್‌ ಲಿಂಕ್‌ ಅನ್ನು ಬಿಡುಗಡೆ ಮಾಡಿದೆ. https://github.com/nic-delhi/AarogyaSetu_Android.git ಎಂಬ ಲಿಂಕ್‌ ಅನ್ನು ಬಳಸಿಕೊಂಡು ಆರೋಗ್ಯ ಸೇತುವಿನ ಬಗ್ಗೆ ಇರುವ […]

Advertisement

Wordpress Social Share Plugin powered by Ultimatelysocial