ಉತ್ತರ ಪ್ರದೇಶ: ಕೊರೊನಾ ವೈರಸ್ ತಾಂಡವಾಡುತ್ತಿರುವ ಈ ಕಾಲದಲ್ಲಿ, ಉತ್ತರ ಪ್ರದೇಶದ ರಾಜಕಾರಣಿಯೊಬ್ಬ ತನ್ನ ಮಗನ ಮದುವೆಗೆ ನೂರಾರು ಜನರನ್ನು ಸೇರಿಸಿ ಅವರನ್ನು ರಂಜಿಸಲು ಯುವತಿಯರಿಂದ ಡ್ಯಾನ್ಸ್ ಮಾಡಿಸಿದ್ದಾನೆ. ಅಲಿಗಢದ ಬಿಎಸ್ಪಿ ನಾಯಕ ಮೊಹಮ್ಮದ್ ಜಾಹಿದ್ ಮಗನ ಮದುವೆಯಲ್ಲಿ ಡ್ಯಾನ್ಸರ್‌ಗಳ ಕುಣಿತದ ದೃಶ್ಯ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದೆ. ಕೂಡಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ರಾಜಕಾರಣಿ ಪುತ್ರನ ಅದ್ದೂರಿ ಮದುವೆ

Please follow and like us: