ರಾಜ್ಯದಲ್ಲಿ ಕೆಲವು ಜಿಲ್ಲೆಯಲ್ಲಿ ಮೂರು ದಿನ ಭಾರೀ ಮಳೆಯಾಗುತ್ತದೆ

ಕೊರೊನಾ ವೈರಸ್ ನಿಂದ ಆಂತಕಕ್ಕೆ ಈಡಗಿರುವ ಜನರಿಗೆ ಮತ್ತೊಂದು ಆಂತಕ ಕಾದಿದೆ. ಮೇ 29 ಹಾಗೂ 30 ರಂದೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು.ಇದರ ಹಿನ್ನಲ್ಲೇಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ರಾಜ್ಯದ ಕರಾವಳಿಯಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 31 ಮತ್ತು ಜೂನ್ 1ರಂದು ವೇಗವಾಗಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಧಾರಕಾರ ಮಳೆಯಾಗುವ ಸಾಧ್ಯತೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳು ಒಟ್ಟು 8 ಜಿಲ್ಲೆಗಳಿಂದ ಜೂನ್.1ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕಾರವಳಿ ಬಳಿ ಇರುವ ಸಾರ್ವಜನಿಕರು ನದಿ,ಸಮುದ್ರಕ್ಕೆ ಇಳಿಯಬಾರದು, ಮಕ್ಕಳು ,ಜನರು ಅಪಾಯಕಾರಿ ವಿದ್ಯುತ್ ಕಂಬ , ಕಟ್ಟಡ ಮರಗಳ ಕೆಳಗೆ ನಿಲ್ಲದೆ , ಸುರಕ್ಷಿತ ಸ್ಥಳಗಳಲ್ಲಿ ಹಾಗೂ ಮನೆಯಲ್ಲಿ ಇರಬೇಕು.

 

Please follow and like us:

Leave a Reply

Your email address will not be published. Required fields are marked *

Next Post

ಸಂದರ್ಶದನಲ್ಲಿ ಕೊರೊನಾ ಬಗ್ಗೆ ಡಾ.ಕೆ.ಸುಧಾಕರ್ ರವರ ಮಾತು

Sun May 31 , 2020
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ದಿ ನ್ಯೂ ಇಂಡಿಯನ್ ಎಕ್ಸ್’ಪ್ರೆಸ್ ನಡೆಸಿದ ಸಂದರ್ಶದನಲ್ಲಿ ಕೊರೊನಾ ಬಗ್ಗೆ ಮಾತನಾಡಿಅವರು, ಲಾಕ್ ಡೌನ್ ಸಡಿಲಿಕೆಯ ಹಿನ್ನಲೆಯಲ್ಲಿ ವಿದೇಶ ಹಾಗೂ ಹೊರ ರಾಜ್ಯಗಳಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕೊರೋನಾ ಮಹಾಮಾರಿ ಪ್ರತಿದಿನಹೆಚ್ಚುತ್ತಲೇ ಹೋಗುತ್ತಿದೆ, ಕೊರೋನಾ ತಡೆಯಲು ರಾಜ್ಯ ಸರ್ಕಾರ ಸಾಕಷ್ಟು ನಿಯಮ ಗಳನ್ನು ಜಾರಿಗೊಳಿಸುತ್ತಿದೆ . ಆದರೆ ಹೊರಗಿನಿಂದ ಬಂದವರಿಗೆ ಹೋಂ ಕ್ವಾರಂಟೈನ್ ಮಾಡುವುದೊಂದೇ ನಮ್ಮ ಬಳಿಯಿರುವ ಆಯ್ಕೆಯೆಂದು ಹೇಳಿದ್ದಾರೆ. Please […]

Advertisement

Wordpress Social Share Plugin powered by Ultimatelysocial