ರಾಜ್ಯದಲ್ಲಿ ತುಘಲಕ್ ಸರ್ಕಾರ ಅಸ್ತಿತ್ವದಲ್ಲಿದೆ:ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ತುಘಲಕ್ ಸರ್ಕಾರ ಅಸ್ತಿತ್ವದಲ್ಲಿದೆ. ಸರ್ಕಾರ ಕೊರೊನಾ ಸೋಂಕಿತರನ್ನು ರಾಮನಗರಕ್ಕೆ ಕರೆತಂದು ಹುಡುಗಾಟ ಪ್ರದರ್ಶನ ಮಾಡಿದೆ’ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ರಾಮನಗರ ಕಾರಾಗೃಹಕ್ಕೆ ಕರೆತಂದಿದ್ದ ಐವರಲ್ಲಿ ಕೊರೊನಾ ಪತ್ತೆಯಾಗಿದೆ. ಆದರೆ ಮೂವರ ಪ್ರಕರಣ ಮುಚ್ಚಿ ಹಾಕಲು ಸರ್ಕಾರವೇ ಯತ್ನಿಸಿದೆ. ‘ಕೋವಿಡ್ ಪ್ರಕರಣಗಳಲ್ಲಿ ಸರ್ಕಾರ ದುಡ್ಡು ಹೊಡೆಯುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಗೊಳಿಸುತ್ತೇನೆ’. ‘ಶ್ರೀರಂಗಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯಾವೊಬ್ಬ ಅಧಿಕಾರಿಯೂ ಅವರ ಆರೋಗ್ಯ ವಿಚಾರಿಸಿಲ್ಲ ಎಂದು  ಹೇಳಿದರು.

.

 

Please follow and like us:

Leave a Reply

Your email address will not be published. Required fields are marked *

Next Post

ಶಾಸಕ ಸ್ಥಾನ ಶಾಶ್ವತವಲ್ಲ, ಮನುಷ್ಯತ್ವವಷ್ಟೇ ಮುಖ್ಯ:ಯು ಟಿ ಖಾದರ್

Fri Apr 24 , 2020
ಮೃತ ಶರೀರರದ ಜೊತೆ ಕಠೋರವಾಗಿ ವರ್ತಿಸಿ ಎಂದು ಯಾವ ಧರ್ಮವೂ ಹೇಳಿಲ್ಲ ಎಂದು ಮಾಜಿ ಸಚಿವ ಯು ಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ  ಮಾತನಾಡಿದ ಅವರು,  ಕೊರೊನಾ ಸೋಂಕು ಕಾರಣದಿಂದ 75 ವರ್ಷದ ಮಹಿಳೆ ಅಸುನೀಗಿದ್ದು, ಆಕೆಯ ಅಂತ್ಯ ಸಂಸ್ಕಾರಕ್ಕೆ ಮಂಗಳೂರಿನ ಪಚ್ಚನಾಡಿ, ಬೋಳೂರು, ನಂದಿಗುಡ್ಡೆ, ಬಳಿಕ ಮೂಡುಶೆಡ್ಡೆ ಸ್ಮಶಾನಗಳಲ್ಲಿ ಅವಕಾಶ ನಿರಾಕರಿಸಿ ಜನರು ಪ್ರತಿಭಟನೆ ನಡೆಸಿದ್ದರು. ಶಾಸಕ ಭರತ್ ಶೆಟ್ಟಿ ಕೂಡಾ ಇಲ್ಲಿ ಅಂತ್ಯಕ್ರಿಯೆ ನಡೆಸಲು ಅವಕಾಶ ನಿರಾಕರಿಸಿದ್ದರು. ನಂತರ […]

Advertisement

Wordpress Social Share Plugin powered by Ultimatelysocial